• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ದೇಶ, ರಾಜಕೀಯ
0
10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
Share on WhatsAppShare on FacebookShare on Telegram

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಹೊಸ ಸರ್ಕಾರ ರಚನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT
Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech

ಉಪ ಮುಖ್ಯಮಂತ್ರಿಯಾಗಿ ವಿಜಯ್‌ ಕುಮಾರ್‌ ಸಿನ್ಹಾ ಹಾಗೂ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಸರ್ಕಾರದ ಭಾಗವಾಗಿ ಇಂದು ಇಪ್ಪತ್ತಾರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಉನ್ನತ ನಾಯಕರು ಭಾಗಿಯಾಗಿದ್ದಾರೆ.

Tags: BiharBihar Election 2025BJPIndiaPolitics
Previous Post

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

Next Post

ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Lalbagh Flower Show 2026: ಇಂದಿನಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿಯ ವಿಶೇಷತೆಯೇನು..?

Lalbagh Flower Show 2026: ಇಂದಿನಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿಯ ವಿಶೇಷತೆಯೇನು..?

August 6, 2026
Next Post
ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

ಬಿಎಂಟಿಸಿ ಚಾಲಕನ ನಿರ್ಲಕ್ಷ್ಯಕ್ಕೆ ತರಕಾರಿ ವ್ಯಾಪಾರಿ ಬಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!