• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

No action has been taken against any official without fault : ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದು

Any Mind by Any Mind
May 23, 2023
in Top Story, ಇತರೆ / Others, ಇದೀಗ
0
No action has been taken against any official without fault : ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದು
Share on WhatsAppShare on FacebookShare on Telegram

ಬೆಂಗಳೂರು : ಮೇ 23 : ಜನರ ಆಶೋತ್ತರಗಳನ್ನು ಈಡೇರಿಸಲು, ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗಿತ್ತದೆ. ಸುಭದ್ರ ಸರ್ಕಾರ ಇಲ್ಲದಾಗ ಜನರ ಆಶೋತ್ತರಗಳನ್ನು ಈಡೇರಿಸಲು ಆಗುವುದಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಮುಂದುವೆರದು ಮಾತನಾಡಿದ ಅವರು, ಜನರ ಆಶೋತ್ತರಗಳನ್ನು ಅನುಷ್ಠಾನ ತರುವ ಮೂಲಕ ಅವರಿಗೆ ಸ್ಪಂದಿಸಸಬೇಕೆನ್ನುವ ಬಯಕೆ ಸರ್ಕಾರದ್ದು. ಉತ್ತಮ ಸರ್ಕಾರದ ನಿರೀಕ್ಷೆ, ಕಿರಿಕಿರಿ ಮಾಡದ ಸರ್ಕಾರ , ಚುರುಕಾಗಿರುವ ಸರ್ಕಾರ, ಭಿನ್ನ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ, ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು. ಗುಣಮಟ್ಟದ ಕಾಮಗಾರಿಗಳಾಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು ಎಂದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು. ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ ಪ್ರಯೋಜನವಾಗುತ್ತದೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ. ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥಮಾಡಿಕೊಂಡು ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕೆಂದು ಬಯಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags: BJPcmsiddaramiahCongress PartydcmDKShivakumarKPCC presidentsiddaramaiah
Previous Post

ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

Next Post

UPSC Exam 390 Rank ; UPSC ಪರೀಕ್ಷೆಯಲ್ಲಿ 390 ರ್ಯಾಂಕ್‌ ಪಡೆದ ಮೈಸೂರಿನ ಪೂಜಾ.ಎಂ

Related Posts

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ಬೆಂಗಳೂರು: ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)  ಹೇಳಿದ್ದಾರೆ....

Read moreDetails
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
UPSC Exam 390 Rank ; UPSC ಪರೀಕ್ಷೆಯಲ್ಲಿ 390 ರ್ಯಾಂಕ್‌ ಪಡೆದ ಮೈಸೂರಿನ ಪೂಜಾ.ಎಂ

UPSC Exam 390 Rank ; UPSC ಪರೀಕ್ಷೆಯಲ್ಲಿ 390 ರ್ಯಾಂಕ್‌ ಪಡೆದ ಮೈಸೂರಿನ ಪೂಜಾ.ಎಂ

Please login to join discussion

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!