ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.25: “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ADVERTISEMENT ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್, ಪಿತ್ರಾರ್ಜಿತ ಆಸ್ತಿಯಲ್ಲಿ 50% ಸರ್ಕಾರ ಪಡೆಯಬೇಕು ಎಂಬ ಪಿತ್ರೊಡಾ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. … Continue reading ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್