• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಣೇಶ, ಈದ್ ಮಿಲಾದ್ ವೇಳೆ `DJ’ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಖಡಕ್ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇತರೆ / Others, ಕರ್ನಾಟಕ
0
ಗಣೇಶ, ಈದ್ ಮಿಲಾದ್ ವೇಳೆ `DJ’ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಖಡಕ್ ಆದೇಶ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ADVERTISEMENT

ರಾಜ್ಯದಲ್ಲಿ ದಿನಾಂಕ: 07.09.2024 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿನಾಂಕ: 16.09.2024 ರಂದು ರಾಜ್ಯಾದ್ಯಂತ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು,

ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿನ್ನಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ನಿಷೇಧಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಲು ರಾಜ್ಯ ಸರ್ಕಾರ ಸೂಚಿಸಿದೆ.

Tags: Eid Miladeid milad un nabieid milad un nabi coming soon 30eid milad un nabi juslganesh chaturthi akotganesh chaturthi statusGaneshaGovernment of Karnatakajashne eid milad un nabijashne eid milad un nabi s.a.w.wmaharashtra eid milad un nabimilad un nabimilad un nabi 2022ranebennur eid miladshimoga eid milad 2023 newsshimoga eid milad fightshimoga eid milad live videoshimoga eid milad todayshivamogga communal clashshivamogga hindu muslim news today
Previous Post

“ಯಲಾಕುನ್ನಿ” ಮೇರಾ ನಾಮ್ ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್

Next Post

ಗೋವು ಕಳ್ಳನೆಂದು ತಪ್ಪಾಗಿ ಭಾವಿಸಿ PUC ವಿದ್ಯಾರ್ಥಿ ಹತ್ಯೆ: 25 KM ಚೇಸ್​ ಮಾಡಿ ಗುಂಡಿಕ್ಕಿದ ಸ್ವಘೋಷಿತ ಗೋರಕ್ಷಕರು!

Related Posts

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
0

ಬಾಗಲಕೋಟೆ: ಕಬ್ಬಿನ ದರ ನಿಗದಿ ಆಗ್ರಹಿಸಿ ​​ಬಾಗಲಕೋಟೆ ಜಿಲ್ಲೆಯ ರೈತರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರತಿಭಟನಾಕಾರರು ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

November 14, 2025
Next Post

ಗೋವು ಕಳ್ಳನೆಂದು ತಪ್ಪಾಗಿ ಭಾವಿಸಿ PUC ವಿದ್ಯಾರ್ಥಿ ಹತ್ಯೆ: 25 KM ಚೇಸ್​ ಮಾಡಿ ಗುಂಡಿಕ್ಕಿದ ಸ್ವಘೋಷಿತ ಗೋರಕ್ಷಕರು!

Recent News

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು
Top Story

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!