• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌

Any Mind by Any Mind
December 26, 2022
in Top Story, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್‌ ಕಡ್ಡಾಯಗೊಳಿಸಿದ್ದಾರೆ.

ADVERTISEMENT

ಹೀಗಾಗಿ ಹೊಸ ವರ್ಷಕ್ಕೆ ಬ್ರೇಕ್‌ ಬೀಳುತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೀಗ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ ಎಂದು ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ.

ವಿದ್ಯಾರ್ಥಿನಿಯರ ಹಾಸ್ಟೆಲ್‌ ಬಳಿ ಅನುಚಿತವಾಗಿ ವರ್ತಿಸಬಾರದು. ರಸ್ತೆಯ್ಲಲಿ ಗುಂಪು ಗುಂಪಾಗಿ ಸೇರಿ ಗಲಾಟೆ ಮಾಡಬಾರದು. ಕಾನೂನು ನಿಯಮ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದರು.ಈಗಾಗಲೇ ರಾತ್ರಿ ಒಂದು ಗಂಟೆ ವರೆಗೆ ಪಾರ್ಟಿ ಅವಧಿ ವಿಸ್ತಿಸುವಂತೆ ಮನವಿ ಬಂದಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮ ಜಾರಿಗೊಳಿಸುತ್ತೇವೆ. ಬಹುತೇಕ ಇನ್ನೇರೆಡು ದಿನಗಳಲ್ಲಿ ಮಾರ್ಗಸೂಚಿ ಬರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

Tags: ಪೊಲೀಸ್‌ ಆಯುಕ್ತಮೈಸೂರುರಮೇಶ್‌ ಬಾನೋತ್‌ಹೊಸ ವರ್ಷಾಚರಣೆ
Previous Post

ಹರ್ಷ, ಪ್ರವೀಣ್‌ ನೆಟ್ಟಾರು ಬಲಿದಾನ ನೆನೆದ ಸಾಧ್ವಿ ಪ್ರಜ್ಞಾ ಸಿಂಗ್

Next Post

ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada