• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾವುದೇ ‘ಡೌಟ್’ ಬೇಡ ನಾನೆ ‘ಸಿಎಂ’ ಆಗಿ ಮುಂದುವರೆಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ಮುಡಾ ಹಗರಣದಲ್ಲಿ (Muda scam)ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah ಅವರು ರಾಜೀನಾಮೆ ನೀಡಬೇಕು ಎಂದು ಈಗಾಗಲೇ ವಿಪಕ್ಷಗಳು ಆಗ್ರಹಿಸುತ್ತಿವೆ ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಅನುಮಾನ clarified I am continuing as the Chief Minister ಬೇಡ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಾನು ಸಿಎಂ ಆಗಬಹುದು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದು, ಅವರು ಅವರ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಯಾವುದೇ ಅನುಮಾನ ಬೇಡ ಮುಖ್ಯಮಂತ್ರಿ ಸ್ಥಾನದಲ್ಲಿ ನಾನೇ ಮುಂದುವರೆಯಲಿದ್ದೇನೆ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ Slammed against BJP)ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಎಂದಿಗೂ ದ್ವೇಷದ ರಾಜಕೀಯ ಮಾಡಿಲ್ಲ ಆದರೆ ಬಿಜೆಪಿಯವರು ನಮ್ಮ ವಿರುದ್ಧ ದ್ವೇಷದ ರಾಜಕೀಯ ಮಾಡಿದರು ನಾವು ಈ ಹಿಂದೆಯೂ ದ್ವೇಷದ ರಾಜಕಾರಣ ಮಾಡಿಲ್ಲ No politics ಈಗಲೂ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ BJP Govt ಅವಧಿಯಲ್ಲಿ 21 ಹಗರಣ ಆಗಿದೆ.ತನಿಖೆ ಮಾಡಿ ಸಂಪುಟಕ್ಕೆ ವರದಿ ಸಲ್ಲಿಸಲು ಹೇಳಿದ್ದೇನೆ. ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ಕೋವಿಡ್ ಹಗರಣ, 40% ಕಮಿಷನ್ ಸೇರಿ ಎಲ್ಲದರ ತನಿಖೆ ನಡೆಸಲಾಗುತ್ತದೆ. ಯಾವ ಯಾವ ಪ್ರಕರಣ ಯಾವ ಹಂತದಲ್ಲಿ ಇದೆ ಎಂದು ತಿಳಿಯಲು ಸಮಿತಿ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Tags: CM Siddaramaiah‌Congress PartyNo Doubt Continuing As The Chief Minister
Previous Post

ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ

Next Post

ಆತ್ಮಹತ್ಯೆ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮಾನಸಿಕ ಸಮಸ್ಯೆಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಆತ್ಮಹತ್ಯೆ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮಾನಸಿಕ ಸಮಸ್ಯೆಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada