• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಜಾಬ್ ಅಥವಾ ಪೂರ್ಣ ತೋಳಿನ ಉಡುಪು ಧರಿಸಲು ಅನುಮತಿ ಇಲ್ಲ : ಕೇರಳ ಸರ್ಕಾರ

Any Mind by Any Mind
January 28, 2022
in ದೇಶ
0
ಹಿಜಾಬ್ ಅಥವಾ ಪೂರ್ಣ ತೋಳಿನ ಉಡುಪು ಧರಿಸಲು ಅನುಮತಿ ಇಲ್ಲ : ಕೇರಳ ಸರ್ಕಾರ
Share on WhatsAppShare on FacebookShare on Telegram

ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳ ಸಮವಸ್ತ್ರದ ವಿಚಾರವಾಗಿ ವಿದ್ಯಾರ್ಥಿಗಳು ಹಿಜಾಬ್ ಅಥವಾ ಪೂರ್ಣ ತೋಳಿನ ಉಡುಪು ಧರಿಸಲು ಅನುಮತಿಸುವುದಿಲ್ಲ ಎಂದು ಕೇರಳ ಸರ್ಕಾರ ಶುಕ್ರವಾರ ಹೇಳಿದೆ. ರಾಜ್ಯ ಪೊಲೀಸರು ನಿರ್ವಹಿಸುವ ಶಾಲೆ ಇದಾಗಿದ್ದು, ಇಲಿ ಪೊಲೀಸ್‌ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಾರೆ. ಈ ಕುರಿತು scroll ವರದಿ ಮಾಡಿದೆ.

ADVERTISEMENT

ಪ್ರಸ್ತುತ ಪರಿಸ್ಥಿತಿಯಲ್ಲಿ ಸಮವಸ್ತ್ರದೊಂದಿಗೆ ಧಾರ್ಮಿಕ ವಿಷಯಗಳನ್ನು ಸೇರಿಸುವುದು ಬೇರೆಯರಿಗೆ ಮತ್ತೊಂದು ಬೇಡಿಕೆಗಳನ್ನು ಹುಟ್ಟುಹಾಕುತ್ತದೆ. ಇದು ಪಡೆಗಳ ಶಿಸ್ತು ಮತ್ತು ಜಾತ್ಯತೀತ ಅಸ್ತಿತ್ವವನ್ನು ಪ್ರಶ್ನಿಸುತ್ತದೆ. ಹಾಗಾಗಿ ಅನುಮತಿ ನೀಡಿರುವುದಿಲ್ಲ ಎಂದು ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಕೇರಳ ಹೈಕೋರ್ಟ್‌ನಲ್ಲಿ 8ನೇ ತರಗತಿ ಬಾಲಕಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇರಳ ಸರ್ಕಾರ ಈ ಆದೇಶ ಹೊರಡಿಸಿದೆ. ಹಿಜಾಬ್ ಧರಿಸುವುದು ಅವರ ಮೂಲಭೂತ ಹಕ್ಕು ಎಂದು ಹುಡುಗಿಯರು ವಾದಿಸಿದ್ದರು. ಈ ಕುರಿತು ನಿರ್ಧಾರ ಕೈಗೊಳ್ಳಲು ರಾಜ್ಯ ಗೃಹ ಇಲಾಖೆಗೆ ನ್ಯಾಯಾಲಯ ಸೂಚಿಸಿತ್ತು.

ಶಾಲಾ ಸಿಬ್ಬಂದಿ ಒಂದೇ ಸಮವಸ್ತ್ರವನ್ನು ಧರಿಸುತ್ತಾರೆ ಮತ್ತು ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಅನುಮತಿಸಲಾಗಿಲ್ಲ ಎಂದು ಪೊಲೀಸರು ನ್ಯಾಯಾಲಕ್ಕೆ ತಿಳಿಸಿದ್ದಾರೆ. ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳಂತೆಯೇ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಂತಹ ಯೋಜನೆಗಳು ಸಹ ಯಾವುದೇ ಧಾರ್ಮಿಕ ಡ್ರೆಸ್ ಕೋಡ್ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳ ರಾಜ್ಯ ನೋಡಲ್ ಅಧಿಕಾರಿ ಕೂಡ ಧಾರ್ಮಿಕ ಚಿಹ್ನೆಗಳನ್ನು ಅನುಮತಿಸುವ ಪರವಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಾರ್ಯಕ್ರಮ ಆರಂಭವಾಗಿ 10 ವರ್ಷಗಳಾದರೂ ಯಾರೂ ಇಂತಹ ಬೇಡಿಕೆಗಳನ್ನು ಮುಂದಿಟ್ಟಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ಸುಮಾರು 10% ರಿಂದ 12% ರಷ್ಟು ಮಕ್ಕಳು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಮತ್ತು ಯಾರೂ ಅಂತಹ ಬೇಡಿಕೆಯನ್ನು ಇಟ್ಟಿಲ್ಲ ಎಂದು ಗೃಹ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

Tags: BJPCongress PartyCovid 19ಕರೋನಾಕೇರಳ ಸರ್ಕಾರಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಹಿಜಾಬ್
Previous Post

ʼಟೋಟಲ್ ಶೇಮ್’ : BBMP ವಿರುದ್ಧ ಹೈಕೋರ್ಟ್ ಅತೃಪ್ತಿ : ಇಂಜನಿಯರ್ ಜೈಲುಗಟ್ಟುವ ಎಚ್ಚರಿಕೆ ನೀಡಿದ ಕೋರ್ಟ್!

Next Post

ಕೋವಿಡ್ ನಿರ್ವಹಣೆಯಲ್ಕಿ ಅತ್ಯಂತ ಯಶಸ್ವಿಯಾಗಿ ತಂತ್ರಜ್ಞಾನ ಬಳಸಿಕೊಂಡ ರಾಜ್ಯ ಕರ್ನಾಟಕ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಕೋವಿಡ್ ನಿರ್ವಹಣೆಯಲ್ಕಿ ಅತ್ಯಂತ ಯಶಸ್ವಿಯಾಗಿ ತಂತ್ರಜ್ಞಾನ ಬಳಸಿಕೊಂಡ ರಾಜ್ಯ ಕರ್ನಾಟಕ

ಕೋವಿಡ್ ನಿರ್ವಹಣೆಯಲ್ಕಿ ಅತ್ಯಂತ ಯಶಸ್ವಿಯಾಗಿ ತಂತ್ರಜ್ಞಾನ ಬಳಸಿಕೊಂಡ ರಾಜ್ಯ ಕರ್ನಾಟಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!