• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಶಾಲೆ ತೊರೆದ 5724 ವಿದ್ಯಾರ್ಥಿಗಳ ಮಾಹಿತಿಯೇ ಇಲ್ಲ!

Any Mind by Any Mind
August 19, 2022
in ಕರ್ನಾಟಕ
0
ರಾಜ್ಯದಲ್ಲಿ ಶಾಲೆ ತೊರೆದ 5724 ವಿದ್ಯಾರ್ಥಿಗಳ ಮಾಹಿತಿಯೇ ಇಲ್ಲ!
Share on WhatsAppShare on FacebookShare on Telegram

ಕೊರೊನಾ ವೈರಸ್‌ ಅಟ್ಟಹಾಸದಿಂದ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ.

ADVERTISEMENT

ಶಿಕ್ಷಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಸುಮಾರು 24,308 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದು, 5,724 ವಿದ್ಯಾರ್ಥಿಗಳ ಬಗ್ಗೆ ಮಾಹಿತಿಯೇ ಸಿಕ್ಕಿಲ್ಲ.

ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ ಪ್ರಾರಂಭಿಸಿದ್ದು, ಶಾಲೆ ತೊರೆದ ಮಕ್ಕಳನ್ನು ವಾಪಸ್ ಕರೆತರಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ನೀಡಿದೆ.

ಪ್ರಸಕ್ತ ಸಾಲಿನಲ್ಲಿ 24,308 ವಿದ್ಯಾರ್ಥಿಗಳು ಶಾಲೆ ತೊರೆದಿದ್ದು, 18,584 ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಪತ್ತೆಹಚ್ಚಿದೆ. 5,724 ವಿದ್ಯಾರ್ಥಿಗಳ ಬಗ್ಗೆ ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ.

14,871 ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಮರು ಸೇರ್ಪಡೆ ಆಗಿದ್ದಾರೆ. ಉಳಿದ 3,713 ವಿದ್ಯಾರ್ಥಿಗಳು ಶಾಲೆಯಿಂದ ದೂರವಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 9437 ವಿದ್ಯಾರ್ಥಿಗಳು ಶಾಲೆಯಿಂದ ದೂರ ಉಳಿದಿದ್ದಾರೆ.

ಮಕ್ಕಳ ಡ್ರಾಪ್ ಔಟ್ ವಿಚಾರ ಶಿಕ್ಷಣ ಇಲಾಖೆಗೆ ದೊಡ್ಡ ತಲೆ ನೋವು ತಂದಿದ್ದು, ಮಕ್ಕಳ ಪತ್ತೆ ಡಿಡಿಪಿಐಗಳು, ಬಿಇಓಗಳು & ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

Tags: BJPCongress PartyKarnatakapratidhvaninewspratidvaniSchoolನರೇಂದ್ರ ಮೋದಿಬಿಜೆಪಿ
Previous Post

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಘನತೆ ಕಳೆದುಕೊಂಡ ಬಿಜೆಪಿ ಸರ್ಕಾರ

Next Post

ಗಾಂಧಿ ಕೊಂದವರು ನನ್ನ ಬಿಡ್ತಾರಾ? ಸಿದ್ದರಾಮಯ್ಯ ಪ್ರಶ್ನೆ

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ

ಗಾಂಧಿ ಕೊಂದವರು ನನ್ನ ಬಿಡ್ತಾರಾ? ಸಿದ್ದರಾಮಯ್ಯ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada