• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಕರ್ನಾಟಕ
0
ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್
Share on WhatsAppShare on FacebookShare on Telegram

ಬೆಂಗಳೂರು: ಅಧಿಕಾರಿ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡೆತ್‌ನೋಟ್ ನೋಡಿಲ್ಲ. ಅಧಿಕಾರಿಗಳು ಅದನ್ನು ಪರಿಶೀಲನೆ ಮಾಡುತ್ತಾರೆ. ಕೆಲವೊಂದು ಸಂದರ್ಭಗಳಲ್ಲಿ ಬೇಗ ಡೆತ್‌ನೋಟ್ ಸಿಗುತ್ತೆ. ಕೆಲವು ಬಾರಿ ತಡವಾಗಿ ಸಿಗುತ್ತೆ. ಡೆತ್‌ನೋಟ್ ಸತ್ಯಾಸತ್ಯತೆ ಪರಿಶೀಲನೆ ಮಾಡಿ ಮುಂದಕ್ಕೆ ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈಶ್ವರಪ್ಪ ಪ್ರಕರಣವನ್ನು ಇದಕ್ಕೆ ಹೋಲಿಕೆ ಮಾಡಬೇಡಿ. ಆ ಪ್ರಕರಣದಲ್ಲಿ ಈಶ್ವರಪ್ಪ ಹೆಸರಿತ್ತು. ಆದರೆ, ಈ ಪ್ರಕರಣದಲ್ಲಿ ಹೆಸರಿಲ್ಲ. ತನಿಖೆ ಬಳಿಕ ಎಲ್ಲಾ ಗೊತ್ತಾಗುತ್ತೆ. ಒಂದು ಅಕೌಂಟ್‌ನಿಂದ ಇನ್ನೊಂದು ಅಕೌಂಟ್‌ಗೆ ಹಣ ವರ್ಗಾವಣೆ ಆಗಿ ಹೋಗಿದೆ. ಅಲ್ಲಿಂದ ನಾಲ್ಕೈದು ಅಕೌಂಟ್‌ಗೆ ಹಣ ಹೋಗಿದೆ. ಎಲ್ಲದಕ್ಕ ತನಿಖೆಯಿಂದಲೇ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.

Tags: BangaloreG ParameshwaraNagendra
Previous Post

ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ; ಸಚಿವ ಮಹದೇವಪ್ಪ

Next Post

ಡೆತ್ ನೋಟ್ ನಲ್ಲಿ ಸಚಿವರ ಹೆಸರಿದೆ, ಎಫ್ ಐಆರ್ ನಲ್ಲಿ ಏಕಿಲ್ಲ? ಆರ್. ಅಶೋಕ್

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಡೆತ್ ನೋಟ್ ನಲ್ಲಿ ಸಚಿವರ ಹೆಸರಿದೆ, ಎಫ್ ಐಆರ್ ನಲ್ಲಿ ಏಕಿಲ್ಲ? ಆರ್. ಅಶೋಕ್

ಡೆತ್ ನೋಟ್ ನಲ್ಲಿ ಸಚಿವರ ಹೆಸರಿದೆ, ಎಫ್ ಐಆರ್ ನಲ್ಲಿ ಏಕಿಲ್ಲ? ಆರ್. ಅಶೋಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!