• Home
  • About Us
  • ಕರ್ನಾಟಕ
Thursday, January 15, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಕರ್ನಾಟಕ, ರಾಜಕೀಯ
0
ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎನ್ನುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.

ADVERTISEMENT
Laxman Savadi: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷಗಿರಿ, ಲಕ್ಷ್ಮಣ್ ಸವದಿ ಶಾಕಿಂಗ್ ಹೇಳಿಕೆ..! #knrajanna #dkshivakumar

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ತೀರ್ಮಾನಿಸಬೇಕು. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಈಗಾಗಲೇ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಎಂದರು.

Mallikarjun Kharge: ನಾನೇ ಪಕ್ಷ ಕಟ್ಟಿದ್ದೇನೆ ಅಂತ ಯಾರೂ ಹೇಳ್ಬೇಡಿ, ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ.!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಮತ್ತೆ ಇದರ ಬಗ್ಗೆಯೇ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

HD Kumaraswamy : ಡಿಕೆ, ಸಿದ್ದುಗೆ ದಳಪತಿ ಖಡಕ್ ಸವಾಲ್..! #pratidhvani

ಇನ್ನು ಮಾಜಿ ಸಚಿವ ಕೆ. ಎನ್ ರಾಜಣ್ಣ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದು ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಅಲ್ಲದೇ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎನ್ನುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್‌.ಎಂ ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಅವರನ್ನು ಮಾಡಿತ್ತು ಎಂದರು.

Tags: BJPCM SiddaramaiahcongressDCM DK ShivakumarJDSKarnatakaKarnataka PoliticsPolitics
Previous Post

ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ

Next Post

“ವೃಷಭ” ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ: ಡಿ.ಕೆ.ಶಿವಕುಮಾರ್

Related Posts

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ
Top Story

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

by ಪ್ರತಿಧ್ವನಿ
January 15, 2026
0

ಬೆಂಗಳೂರು: ನಗರದ ಗವಿಪುರದಲ್ಲಿರುವ ಪುರಾತನ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಮಕರ ಸಂಕ್ರಾಂತಿ ದಿನವಾದ ಇಂದು ಸಂಜೆ ಅಪರೂಪದ ಖಗೋಳ–ಧಾರ್ಮಿಕ ವೈಶಿಷ್ಟ್ಯಕ್ಕೆ ಸಾಕ್ಷಿಯಾಗಲಿದೆ. ನೆಲಮಟ್ಟಕ್ಕಿಂತ ಸುಮಾರು 120 ಅಡಿ...

Read moreDetails
ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

January 14, 2026
Next Post

"ವೃಷಭ" ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ: ಡಿ.ಕೆ.ಶಿವಕುಮಾರ್

Recent News

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ
Top Story

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

by ಪ್ರತಿಧ್ವನಿ
January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
Top Story

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 14, 2026
ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ
Top Story

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

by ಪ್ರತಿಧ್ವನಿ
January 14, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

January 15, 2026
ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!