ಎಷ್ಟು ಮಹಿಳೆಯರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಸಿಗುತ್ತೆ ಎಂಬ ವಿಚಾರ. ಬರುವ ದಿನಗಳಲ್ಲಿ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
![](https://pratidhvani.com/wp-content/uploads/2024/02/338153375_927081071675044_6457253246969543801_n_1680688052047_1683451299003-jpg.webp)
ಸಚಿವ ವಿ.ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ವಿಚಾರ. ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ. ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ. ಅದು ಮಾಧ್ಯಮಗಳ ಸೃಷ್ಟಿ. ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು.
![](https://pratidhvani.com/wp-content/uploads/2024/02/vijayendra-dh-1211042-1681890603-1024x576.webp)
#Vijayendra #vsomanna #politics #bjp #Lokasabha