• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಭಾರತದಲ್ಲಿ ಪತ್ರಿಕಾ ಸೆನ್ಸಾರ್‌ಶಿಪ್‌ (Press Censorship) ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಕ್ಸ್‌ (X) ಗಂಭೀರ ಆರೋಪ ಮಾಡಿದೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ADVERTISEMENT

ರಾಯಿಟರ್ಸ್ ಸುದ್ದಿ ಸಂಸ್ಥೆಯ ಎರಡು ಖಾತೆಗಳು ಸೇರಿದಂತೆ 2,300 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಭಾರತ ಸರ್ಕಾರ ಆದೇಶಿಸಿದೆ. ಭಾರತದಲ್ಲಿ ನಡೆಯುತ್ತಿರುವ ಪತ್ರಿಕಾ ಸೆನ್ಸಾರ್‌ಶಿಪ್‌ ತೀವ್ರ ಕಳವಳ ಮೂಡಿಸಿದೆ ಎಂದು ಎಕ್ಸ್‌ ಹೇಳಿದೆ.

ಎಲಾನ್‌ ಮಸ್ಕ್‌ ಒಡೆತನದ ‘ಎಕ್ಸ್‌’ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ, ಭಾರತ ಸರ್ಕಾರ ಜುಲೈ 3 ರಂದು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ 2,355 ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿದೆ. ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಒಂದು ಗಂಟೆಯೊಳಗೆ ಯಾವುದೇ ಸಮರ್ಥನೆಯನ್ನು ನೀಡದೆ, ತಕ್ಷಣದ ಕ್ರಮ ಕೈಗೊಳ್ಳುವಂತೆ ತಿಳಿಸಿತು. ಮುಂದಿನ ಸೂಚನೆ ಬರುವವರೆಗೆ ಖಾತೆಗಳನ್ನು ನಿರ್ಬಂಧಿಸುವಂತೆ ಒತ್ತಾಯಿಸಿತು ಎಂದು ಆರೋಪ ಮಾಡಿದೆ.

ಎಕ್ಸ್‌ನ ಆರೋಪಗಳನ್ನು ಭಾರತ ಸರ್ಕಾರ ನಿರಾಕರಿಸಿದೆ. ‘ಸರ್ಕಾರವು ಜುಲೈ 3 ರಂದು ಯಾವುದೇ ಹೊಸ ನಿರ್ಬಂಧ ಆದೇಶವನ್ನು ಹೊರಡಿಸಿಲ್ಲ. ರಾಯಿಟರ್ಸ್ ಮತ್ತು ರಾಯಿಟರ್ಸ್ ವರ್ಲ್ಡ್ ಸೇರಿದಂತೆ ಯಾವುದೇ ಪ್ರಮುಖ ಅಂತರರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತದಲ್ಲಿ ಎಕ್ಸ್ ಪ್ಲಾಟ್‌ ಫಾರ್ಮ್‌ನಲ್ಲಿ ರಾಯಿಟರ್ಸ್ ಮತ್ತು ರಾಯಿಟರ್ಸ್ ವರ್ಲ್ಡ್ ಅನ್ನು ನಿರ್ಬಂಧಿಸಿದ ಕ್ಷಣ, ಸರ್ಕಾರವು ತಕ್ಷಣವೇ ಅವುಗಳನ್ನು ಅನಿರ್ಬಂಧಿಸಲು ‘ಎಕ್ಸ್’ ಗೆ ಪತ್ರ ಬರೆದಿತ್ತು. ಸರ್ಕಾರವು ಜುಲೈ 5 ರ ತಡರಾತ್ರಿಯಿಂದ ‘ಎಕ್ಸ್’ ನೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಎಕ್ಸ್ ಅಂತಿಮವಾಗಿ ಜುಲೈ 6 ರಂದು ರಾತ್ರಿ 9 ಗಂಟೆಯ ನಂತರ ರಾಯಿಟರ್ಸ್ ಮತ್ತು ಇತರ URL ಗಳನ್ನು ಅನಿರ್ಬಂಧಿಸಿದೆ. ಅವರು ರಾಯಿಟರ್ಸ್ ಅನ್ನು ಅನಿರ್ಬಂಧಿಸಲು 21 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡರು ಎಂದು ಭಾರತ ಸರ್ಕಾರ ತಿಳಿಸಿದೆ

Tags: BJPbrics 2025 narendra modiElon MaskIndiaModiNarendra Modinarendra modi brazil livenarendra modi bricsnarendra modi brics 2025narendra modi in argentinanarendra modi indian diasporanarendra modi latest livenarendra modi livenarendra modi newsnarendra modi welcome in argentinaPM Narendra Modipm narendra modi livepm narendra modi speechpm narendra modi today livePrime Minister Narendra Modispeech of narendra moditrinidad and tobago narendra modiX Account
Previous Post

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

Next Post

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

Related Posts

EPFO How many times can you withdraw money for marriage, education, and house construction?
Top Story

EPFO :  ಮದುವೆ, ಶಿಕ್ಷಣ ಹಾಗೂ ಮನೆ ನಿರ್ಮಾಣಕ್ಕೆ ಎಷ್ಟು ಬಾರಿ ಹಣ ಪಡೆಯಬಹುದು?

by ಪ್ರತಿಧ್ವನಿ
October 15, 2026
0

ನವದೆಹಲಿ :  ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) ತನ್ನ ಚಂದಾದಾರರಿಗೆ ಅನುಕೂಲವಾಗುವಂತೆ ಮುಂಗಡ ಹಣ (PF Advance) ಹಿಂಪಡೆಯುವ ನಿಯಮಗಳನ್ನು ಗಣನೀಯವಾಗಿ ಸರಳಗೊಳಿಸಿದೆ. ತುರ್ತು ವೈದ್ಯಕೀಯ...

Read moreDetails
Recruitment of 16,000 Teachers by the End of This Year: Minister Madhu Bangarappa

ಈ ವರ್ಷಾಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ |  Madhu Bangarappa

October 15, 2026
State government orders the official observance of 'Sri Madhvacharya Jayanti' on October 21st every year

ಪ್ರತಿ ವರ್ಷ ಅಕ್ಟೋಬರ್ 21ರಂದು ಅಧಿಕೃತವಾಗಿ ‘ಶ್ರೀ ಮಧ್ವಾಚಾರ್ಯ ಜಯಂತಿ’ ಆಚರಣೆಗೆ ರಾಜ್ಯ ಸರ್ಕಾರ ಆದೇಶ | Sri Madhvacharya Jayanti

October 15, 2026
Indira Gandhi Central Government drops Indira Gandhi's name from pension schemes

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ | Indira Gandhi

October 15, 2026
ಅಮೆರಿಕದಲ್ಲಿ ಭಾರತೀಯ ಉದ್ಯೋಗಿಗಳಿಗೆ ಹೊಸ ಸಂಕಷ್ಟ; ವರ್ಕ್ ಪರ್ಮಿಟ್ ನಿಯಮದಲ್ಲಿ ಮಹತ್ವದ ಬದಲಾವಣೆ!

ಅಮೆರಿಕದಲ್ಲಿ ಭಾರತೀಯ ಉದ್ಯೋಗಿಗಳಿಗೆ ಹೊಸ ಸಂಕಷ್ಟ; ವರ್ಕ್ ಪರ್ಮಿಟ್ ನಿಯಮದಲ್ಲಿ ಮಹತ್ವದ ಬದಲಾವಣೆ!

October 15, 2026
Next Post

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು "ನಿದ್ರಾದೇವಿ Next Door" ಚಿತ್ರದ "ನೀ ನನ್ನ" ಎಂಬ ರೊಮ್ಯಾಂಟಿಕ್ ಸಾಂಗ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada