• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB: ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
June 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ವಿಪಕ್ಷಗಳಿಗೆ ತಿರುಗೇಟು ನೀಡಿದ ಸಚಿವರು

ADVERTISEMENT

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಈ ದುರಂತವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಘಟನೆಯು ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

  • ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು

ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವಾನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ನುಡಿದರು.

  • ಕೊಲೆಯೆಂದು ಬಿಂಬಿಸುವುದು ಸರಿಯಲ್ಲ
    ವಿಜಯೋತ್ಸವದ ವೇಳೆ ಸಂಭವಿಸಿರುವ ಘಟನೆ ಅಚಾನಕ್ಕಾಗಿ ನಡೆದಿರುವುದು. ಘಟನೆಯ ಬಗ್ಗೆ ಎಲ್ಲರಿಗೂ ಅತ್ಯಂತ ನೋವು ಇದೆ. ಆದರೆ, ಇದೊಂದು ಸರ್ಕಾರದ ಕೊಲೆಯೆಂದು ಬಿಂಬಿಸುವುದು ಸರಿಯಲ್ಲ. ಈ ರೀತಿ ಘಟನೆ ಆಗಲಿ ಎಂದು ನಾವಾಗಲಿ, ನೀವಾಗಲಿ ಯಾರಾದರೂ ಬಯಸಬಹುದಾ ಎಂದು ಸಚಿವರು ಪ್ರಶ್ನಿಸಿದರು.
  • ಘಟನೆಯ ಜವಾಬ್ದಾರಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನಾವೆಲ್ಲರೂ ಜವಾಬ್ದಾರಿ ಸ್ಥಾನದಲ್ಲಿ ಇರುವವರು. ಅತ್ಯಂತ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಹೇಳಿದರು.

ಮೃತರ ಕುಟುಂಬಗಳಿಗೆ ಸಾಂತ್ವಾನ
ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗ, ವಾರಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರಲ್ಲದೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಆಶಿಸಿದರು.

Tags: BangaloreChinnaswamy StadiumCM SiddaramaiahDK ShivakumarLakshmi hebbalkarRCBRCB EventRCB ManagementsiddaramaiahVidhanasoudaVirat Kohli
Previous Post

ಇಷ್ಟೊಂದು ಹುಚ್ಚು ಅಭಿಮಾನ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

Next Post

RCB Bangalore Stampede: ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು..?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
RCB Bangalore Stampede: ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು..?

RCB Bangalore Stampede: ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada