• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾವೇರಿ:ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ.ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವ‌ರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು. ಈಗಲೂ ಆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ.ಹಿಂದೆ ಬಿಜೆಪಿ ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

Tags: BJPMP Basavaraja BommaiNo rebellion for BJPShiggaviShiggavi Constituency
Previous Post

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

Next Post

Priyanka Gandhi’s Nomination Roadshow

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

Priyanka Gandhi's Nomination Roadshow

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada