• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

‌ಮೋದಿ ಉಪನಾಮ ಪ್ರಕರಣ:  ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in ಇತರೆ / Others, ಇದೀಗ, ರಾಜಕೀಯ
0
‌ಮೋದಿ ಉಪನಾಮ ಪ್ರಕರಣ:  ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್‌
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. 2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ʻಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರುʼ ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ರಾಹುಲ್, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.‌ ಈ ಹಿನ್ನೆಲೆ 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.

ADVERTISEMENT

ಪ್ರಕರಣ ಸಂಬಂಧ ಗುಜರಾತ್​ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು. ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಏಪ್ರಿಲ್ 13ರಂದು ಮೇಲ್ಮನವಿ ಸಲ್ಲಿಸಿದ್ದರು. ಅವರ ಶಿಕ್ಷೆ ಮುಂದುವರಿಯಲಿದೆಯೇ ಅಥವಾ ಅದಕ್ಕೆ ತಡೆ ಬೀಳಲಿದೆಯೇ ಎನ್ನುವುದು ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿತವಾಗಿತ್ತು. ಆದರೆ ಅಲ್ಲಿ ಅವರ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಅವರ ಸಂಸತ್ ಸದಸ್ಯತ್ವ ಅನರ್ಹತೆ ಮುಂದುವರಿಯಲಿದೆ.

Tags: #pmnarendramodi #rahulgandhi #court #pratidhvani #pratidhvanidigital #pratidhvaninews
Previous Post

ಲಿಂಗಾಯತ ಸಿಎಂ ವಿಚಾರದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

Next Post

ನಾಳೆ ಬೆಂಗಳೂರಿಗೆ ಅಮಿತ್​ ಶಾ ಆಗಮನ : ಬಿಜೆಪಿ ನಾಯಕರೊಂದಿಗೆ ಹೈ ವೋಲ್ಟೇಜ್​ ಮೀಟಿಂಗ್​

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ನಾಳೆ ಬೆಂಗಳೂರಿಗೆ ಅಮಿತ್​ ಶಾ ಆಗಮನ : ಬಿಜೆಪಿ ನಾಯಕರೊಂದಿಗೆ ಹೈ ವೋಲ್ಟೇಜ್​ ಮೀಟಿಂಗ್​

ನಾಳೆ ಬೆಂಗಳೂರಿಗೆ ಅಮಿತ್​ ಶಾ ಆಗಮನ : ಬಿಜೆಪಿ ನಾಯಕರೊಂದಿಗೆ ಹೈ ವೋಲ್ಟೇಜ್​ ಮೀಟಿಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!