ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ರನ್ನು ರಾವುಜ್ ಅವೆನ್ಯೂ ನ್ಯಾಯಾಲಯ14 ದಿನ ನ್ಯಾಯಾಂಗ ವಶಕ್ಕೆ ನೀಡಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನೆ ಹಾಗು ಸಂಬಂದಿತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.
ಈ ವೇಳ ಅಧಿಕಾರಿಗಳಿಗೆ 2.85 ಕೋಟಿ ನಗದು ಹಾಗು 133 ಚಿನ್ನದ ನಾಣ್ಯಗಳು ದೊರೆತಿದ್ದವು.
