• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎರಡು ಬಾರಿ ಪತ್ರ ಬರೆದರೂ ಕೇಂದ್ರದಿಂದ ಬಾರದ ಉತ್ತರ; ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ದೇಶ
0
ಎರಡು ಬಾರಿ ಪತ್ರ ಬರೆದರೂ ಕೇಂದ್ರದಿಂದ ಬಾರದ ಉತ್ತರ; ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಪ್ರಧಾನಿ ಮೋದಿ ಅವರಿಗೆ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದಲ್ಲಿ ಎರಡು ಬಾರಿ ಪತ್ರ ಬರೆದರೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಏಪ್ರಿಲ್ 27ಕ್ಕೆ ರಾಜತಾಂತ್ರಿಕ ಪಾಸ್‌ ಪೋರ್ಟ್‌ (Diplomatic Passport) ಬಳಸಿ ಬೇರೆ ದೇಶಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇನೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಮೊದಲ ಪತ್ರಕ್ಕೆ ಉತ್ತರ ಬಾರದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದೇನೆ. ಆದರೂ ಉತ್ತರ ಬರೆದಿಲ್ಲ ಎಂದು ಹೇಳಿದ್ದಾರೆ.

ಪ್ರಜ್ವಲ್ ಮೇಲೆ ಐಪಿಸಿ ಸೆಕ್ಷನ್ 377ರ ಅಡಿ ಕೇಸ್‌ ದಾಖಲಾಗಿದ್ದು ಮೂರು ದೂರು ದಾಖಲಾಗಿವೆ. ಹೀಗಾಗಿ ಅರೆಸ್ಟ್ ಮಾಡುತ್ತಾರೆಂದು ವಿದೇಶಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ. ವಿಶೇಷ ತನಿಖಾ ತಂಡ (SIT) ಕೋರ್ಟ್‌ನಿಂದ ವಾರೆಂಟ್‌ ವಾರೆಂಟ್ ತಗೊಂಡಿದೆ. ವಾರೆಂಟ್ ಮಾಹಿತಿಯನ್ನು ಕೇಂದ್ರಕ್ಕೆ ಕಳುಹಿಸಿ ಪತ್ರ ಬರೆದಿದ್ದಾರೆ. ಆದರೂ ಉತ್ತರ ಬಂದಿಲ್ಲ ಎಂದು ಹೇಳಿದ್ದಾರೆ.

Tags: LatterModisiddaramaiah
Previous Post

ಪೂರ್ಣಿಮೆ ಅಂಗವಾಗಿ ನಂಜನಗೂಡು ದೇಗುಲಕ್ಕೆ ಭಕ್ತಸಾಗರ

Next Post

ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಮೂವರು ಅರೆಸ್ಟ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಮೂವರು ಅರೆಸ್ಟ್

ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಮೂವರು ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!