• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಸಾರಿಗೆ ಸಂಘಟನೆಗಳು ರಾಜ್ಯ ಸರ್ಕಾರ, ಸಚಿವರೊಂದಿಗೆ ಚರ್ಚಿಸುವಂತೆ ಆದೇಶಿಸಿದ ರಾಜ್ಯ ಹೈಕೋರ್ಟ್‌..!

ಪ್ರತಿಧ್ವನಿ by ಪ್ರತಿಧ್ವನಿ
May 19, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು : ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಾಳೆ ನಡೆಸಲು ತೀರ್ಮಾನಿಸಿದ್ದ ಮುಷ್ಕರಕ್ಕೆ ರಾಜ್ಯ ಹೈಕೋರ್ಟ್‌ ಬ್ರೇಕ್‌ ಹಾಕಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಟ್ರೇಡ್ ಯೂನಿಯನ್​ಗಳ ಜಂಟಿ ಕ್ರಿಯಾ ಸಮಿತಿಯಿಂದ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಆದರೆ ಹೈಕೋರ್ಟ್‌ ಅದಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ADVERTISEMENT
CM Siddaramaiah : ಉಡುಗೊರೆ ನೀಡಿದ್ದಾರೆ ಕಂಡು ಶಾಕ್ ಆದ ಸಚಿವ ಎಂ.ಬಿ.ಪಾಟೀಲ್..! #siddaramaiah

ಇನ್ನೂ ಈ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಜಂಟಿ ಕ್ರಿಯಾ ಸಮಿತಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಸಿ.ವೇದಾವತಿ ಎಂಬ ಗೃಹೀಣಿ ಹಾಗೂ ಕಟ್ಟಡ ಕಾರ್ಮಿಕ ಹೆಚ್.ವಿ.ಶ್ರೀಧರ್‌ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದರು. ಹೀಗಾಗಿ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಮೂರ್ತಿ ಸೂರಜ್ ಗೋವಿಂದರಾಜು ಮತ್ತು ನ್ಯಾಯಮೂರ್ತಿ ಮನ್ಮಧರಾವ್ ಅವರಿದ್ದ ನ್ಯಾಯಪೀಠ ಜಂಟಿ ಕ್ರಿಯಾ ಸಮಿತಿಗೆ ಶಾಕ್‌ ನೀಡಿದ್ದು, ಮುಷ್ಕರ ನಡೆಸದಂತೆ ಸೂಚಿಸಿದೆ.

ಇದನ್ನೂ ಓದಿ : “ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

ನಾಲ್ಕು ನಿಗಮದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಈಗಾಗಲೇ ಶೇ 12.5ರಷ್ಟು ವೇತನ ಏರಿಕೆ ಮಾಡಿದೆ. ಹೀಗಿದ್ದರೂ ಈ  ನಮಯದಲ್ಲಿ ನಿಮ್ಮ ಮುಷ್ಕರ ಸೂಕ್ತವಾದ ನಿರ್ಧಾರವಲ್ಲ. ಬದಲಿಗೆ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ಯೋಗ್ಯ ನಿರ್ಧಾರ ಕೈಗೊಳ್ಳುವಂತೆ ನೌಕರರ ಸಂಘಕ್ಕೆ ನ್ಯಾಯಪೀಠ ಸೂಚನೆ ನೀಡಿದೆ.

ಸಾರಿಗೆ ಮುಷ್ಕರಕ್ಕೆ ಸಂಬಂಧಿಸಿದಂತೆ ಯಾವಾಗ ಸಭೆ ನಡೆಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ‌ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮೇ‌ 21ಕ್ಕೆ ಹೈಕೋರ್ಟ್ ಮುಂದೂಡಿದೆ. ನೌಕರರ ಸಂಘ, ಸಾರಿಗೆ ಸಚಿವರು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ‌ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಭೆಗೆ ಹೈಕೋರ್ಟ್‌ ಸೂಚಿಸಿದೆ.

Tags: AITUCBMTCbus conductorsBus DriversCITUCM SiddaramaiahKarnataka GovernmentKarnataka High CourtKarnataka Transport StrikeKSRTCNWKRTCPratidhvaniRamalinga ReddyTransport departmenttransport unions
Previous Post

ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

Next Post

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

Related Posts

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?
Top Story

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

by ಪ್ರತಿಧ್ವನಿ
October 16, 2026
0

ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಅವರ ಸರಳ ಜೀವನಶೈಲಿ, ಸಮಾಜಮುಖಿ ಕಾರ್ಯಗಳು ಮತ್ತು ಇತರರಿಗೆ ನೆರವಾಗುತ್ತಿದ್ದ ಗುಣಗಳ ಕುರಿತು ಚರ್ಚೆಗಳು...

Read moreDetails
2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

October 16, 2026
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
A 30-foot-tall effigy of a cockroach will be burnt alongside Ravana at the Delhi Ramlila

ದೆಹಲಿ ರಾಮಲೀಲಾದಲ್ಲಿ ರಾವಣನ ಜತೆ ದಹನವಾಗಲಿದೆ 30 ಅಡಿ ಎತ್ತರದ ಜಿರಳೆ ಪ್ರತಿಕೃತಿ!

October 16, 2026
Ind vs WI: Bhuvneshwar Kumar makes a comeback to Team India after 4 years.

Ind vs WI : 4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಮ್‌ಬ್ಯಾಕ್

October 16, 2026
Next Post
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada