• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Top Story, ರಾಜಕೀಯ
0
ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ರಂಗೇರಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಾರಿ ಕೋಲಾರದಿಂದ ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕಾಂಗ್ರೆಸ್​ನ ಮೂರನೇ ಪಟ್ಟಿ ರಿಲೀಸ್​ ಮಾಡಿದ್ದು ಕೋಲಾರ ಕ್ಷೇತ್ರದ ಟಿಕೆಟ್​ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್​ರಿಗೆ ಸಿಕ್ಕಿದೆ.

ADVERTISEMENT

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯಗೆ ಟಿಕೆಟ್​ ಸಿಕ್ಕ ಬಳಿಕ ಅವರನ್ನು ಕೆಳಗುರುಳಿಸಲು ಪ್ಲಾನ್​ ಮಾಡಿದ್ದ ಬಿಜೆಪಿ ವರುಣದಲ್ಲಿ ವಿ. ಸೋಮಣ್ಣರನ್ನು ಕಣಕ್ಕಿಳಿಸಿದೆ. ಈ ಮೂಲಕ ಲಿಂಗಾಯತ ಮತಗಳನ್ನು ಸೆಳೆದು ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಪ್ಲಾನ್​ ಮಾಡಿದೆ.

ಇಂತಹ ಪರಿಸ್ಥಿತಿಯಲ್ಲಿ ಕೋಲಾರದಲ್ಲಿ ಸ್ಪರ್ಧಿಸಿದರೆ ವರುಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲು ಸಾಧ್ಯವಾಗುವುದಿಲ್ಲ. ಅಲ್ಲದೇ ಸೋಮಣ್ಣ ಎದುರು ಸ್ವಕ್ಷೇತ್ರದಲ್ಲಿ ಸೋತರೆ ಪ್ರತಿಷ್ಠೆ ಹಾಳಾಗುತ್ತದೆ. ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ವರುಣದ ಜನತೆ ವಿಶ್ವಾಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ತಮಗೆ ವರುಣ ಕ್ಷೇತ್ರವೊಂದೇ ಸಾಕು ಅಂತಾ ಹೈಕಮಾಂಡ್​ ಬಳಿಯಲ್ಲೇ ಸಿದ್ದರಾಮಯ್ಯರೇ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Tags: BJPKolarsiddaramaiahV. SomannaVaruna
Previous Post

ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

Next Post

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!