• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕೇಂದ್ರ ಸರ್ಕಾರದಲ್ಲಿ Non performing assets 1635000 ಕೋಟಿ ಸಾಲ

ಪ್ರತಿಧ್ವನಿ by ಪ್ರತಿಧ್ವನಿ
March 18, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೇಂದ್ರ ಸರ್ಕಾರದಲ್ಲಿ Non performing assets 1635000 ಕೋಟಿ ಸಾಲವಿದ್ದು, ಅದರಲ್ಲಿ 2 ಲಕ್ಷ ಕೋಟಿ ವಸೂಲಾಗಿದೆ. ಇನ್ನೂ ಸುಮಾರು 14 ಲಕ್ಷ ಕೋಟಿ ವಸೂಲಾಗಬೇಕು. ಸರ್ಕಾರ ಮತ್ತು ಆರ್ ಬಿ ಐ ನಿರಂತರ ವ್ಯವಸ್ಥೆ. ಸಾಲ ಕೊಟ್ಟ ಮೇಲೆ ವಸೂಲಿ ಮಾಡಬಾರದೆಂಬುದು ಇದೆಯೇ , ಮೋದಿಯವರು ಪ್ರಧಾನಿಯಾಗಿದ್ದು, ಅವರನ್ನು ಈ ಬಗ್ಗೆ ಪ್ರಶ್ನಿಸಬಹುದು ಎಂದರು.

ADVERTISEMENT

ಆದರೆ ರಾಜಕೀಯ ಉದ್ದೇಶದಿಂದ ಸೋನಿಯಾ ಗಾಂಧಿಯವರ ಹೆಸರನ್ನು ಎಳೆಯುತ್ತಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲೆ ನೀಡಿದ ಉತ್ತರಕ್ಕೆ 12 ಮಂದಿ ಸದಸ್ಯರು ಮತ್ತೊಮ್ಮೆ ಸ್ಪಷ್ಟನೆಯನ್ನು ಕೋರಿದ್ದಾರೆ.

ಬಜೆಟ್ ಗೆ ಸಂಬಂಧಪಟ್ಟ ಮಾಹಿತಿಗಳನ್ನು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ. ಜಿಎಸ್ ಟಿ ಯಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ. ನಾವು ನೀಡುವ 5 ಲಕ್ಷ ಕೋಟಿ ತೆರಿಗೆಯಲ್ಲಿ ನಮಗೆ ಕೇವಲ 51 ಸಾವಿರ ಕೋಟಿ ಕೇಂದ್ರದಿಂದ ಬರುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ 5495 ಕೋಟಿ ರೂ. ವಿಶೇಷ ಅನುದಾನದಡಿ ಶಿಫಾರಸ್ಸು ಮಾಡಿದರು.

Oxford Universty ಯವರು ಎಲ್ಲಿ ಬರೆಯುತ್ತಾರೆ ಎಂಬುದು ಮುಖ್ಯವಲ್ಲ.
Oxford University ಯಲ್ಲಿ ಪ್ರಕಟವಾಗಿರುವುದು ಮುಖ್ಯ.

ಅರ್ಹತೆಯಿದ್ದಾಗ ಮಾತ್ರ ಲೇಖನ ಪ್ರಕಟವಾಗಿರುತ್ತದೆ. ಈ ಬಗ್ಗೆ ವಿರೋಧಪಕ್ಷದ ನಾಯಕರ ಹೇಳಿಕೆ ಸರಿಯಿಲ್ಲ.

ವಿಧವಾ ವೇತನ, ಶಿಷ್ಯ ವೇತನ ಬಗ್ಗೆ ಸದಸ್ಯರು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಕಳೆದ 11 ವರ್ಷದಿಂದ ಇಂತಹ ವೇತನಗಳಿಗೆ ಒಂದು ರೂ. ಹೆಚ್ಚು ಮಾಡಿಲ್ಲ. ನಾವು 10 ಸಾವಿರ ಕೋಟಿಗೂ ಹೆಚ್ಚು ಖರ್ಚು ಮಾಡುತ್ತಿದ್ದೇವೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರು 17.15% , ಪರಿಶಿಷ್ಟ ಪಂಗಡವರು ಶೇ. 6.95 % ರಷ್ಟು ಒಟ್ಟು ಶೇ.24.1 ಜನರಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಹಣ ಖರ್ಚಾಗಬೇಕು.

ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯಡಿ ಎಲ್ಲ ಜಾತಿಯವರೂ ಇರುತ್ತಾರೆ. ಅದರಲ್ಲಿ ಶೇ.24.1 ಪರಿಗಣಿಸುತ್ತೇವೆ. ಗೃಹಲಕ್ಷ್ಮಿ, ಶಕ್ತಿ , ಗೃಹಜ್ಯೋತಿ ಯೋಜನೆಗಳ ಬಗ್ಗೆ evaluation ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಪಟ್ಟ ಸಭೆಯಲ್ಲಿ ಎಲ್ಲ ಶಾಸಕರನ್ನು ಕರೆಯಬಹುದಾಗಿದೆ.

ರೈತರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದು ಸರ್ಕಾರದ ಆಶಯ.

2013ಕ್ಕೂ ಹಿಂದೆ ನಮ್ಮ ನಡಿಗೆ ಕೃಷ್ಣೆ ಕಡೆಗೆ ಕಾರ್ಯಕ್ರಮ ಮಾಡಲಾಗಿತ್ತು.

ಅಂದು ಆ ಯೋಜನೆಗೆ 50 ಸಾವಿರ ಕೋಟಿ ನೀಡಿದರೆ ನೀರಾವರಿ ಯೋಜನೆ ಮುಗಿಯುತ್ತವೆ ಎಂಬ ಮಾಹತಿ ಇತ್ತು. ಆದ್ದರಿಂದ ವರ್ಷಕ್ಕೆ 10 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳಿದ್ದೆವು. ನಮ್ಮ ಸರ್ಕಾರ 5 ವರ್ಷದಲ್ಲಿ 56 ಸಾವಿರ ಕೋಟಿ ಖರ್ಚು ಮಾಡಿದ್ದೇವೆ.

ನೀರಾವರಿ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ್ದನ್ನು ನಾವು, ಈಡೇರಿಸಲು ಪ್ರಯತ್ನಿಸುತ್ತೇವೆ.

ಇದಕ್ಕೆ ಬೇಕಾದ ಭೂಸ್ವಾಧಿನ ಪೂರ್ಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ಕೆಕೆಆರ್ ಡಿ ಬಿ ಗೆ ನೀಡಿದ್ದೇವೆ.

ಬಿಜೆಪಿಯವರು ಈ ಭಾಗಕ್ಕೆ ಎಷ್ಟು ಅನುದಾನವನ್ನು ನೀಡಿದ್ದಾರೆ ಎಂದು ತಿಳಿಸಲಿ. ಈ ವರ್ಷ 3 ಸಾವಿರ ಕೋಟಿ ಗೂ ಹೆಚ್ಚು ಖರ್ಚು ಮಾಡುತ್ತೇವೆ. ಮುಂದಿನ ವರ್ಷ 5000 ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡಲು ಪ್ರಯತ್ನಿಸುತ್ತೇವೆ.

371 ಜೆ ಕಾನೂನನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜಾರಿಮಾಡಲಾಯಿತು.

ಈ ಭಾಗದಲ್ಲಿ ನೇಮಕಾತಿಗಳು, ಮುಂಬಡ್ತಿಗಳು ನಡೆಯುತ್ತಿವೆ.

ಸದಸ್ಯರಿಗೆ ಎಲ್ಲ ಪ್ರಶ್ನೆಗಳಿಗೆ ಸ್ಪಷ್ಟನೆಯನ್ನು ನೀಡಲಾಗಿದೆ. ಆದ್ದರಿಂದ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯವನ್ನು ದಯಮಾಡಿ ಅಂಗೀಕರಿಸಲು ಸದಸ್ಯರನ್ನು ಮುಖ್ಯಮಂತ್ರಿಗಳು ಕೋರಿದರು.

ವಿಧಾನ ಪರಿಷತ್ತೆಂದರೆ ಹಿರಿಯ ಮನೆ ಎಂದು ತಿಳಿದುಕೊಂಡಿದ್ದೇನೆ. ರಾಜಕೀಯವಾಗಿ ಬುದ್ದಿವಂತರಾಗಿದ್ದಾರೆಂದು ತಿಳಿದಿದ್ದೆ. ಇವರ ಜಗಳವನ್ನು ನೋಡಿದರೆ, ನನ್ನ ಅನಿಸಿಕೆ ತಪ್ಪು ಎನಿಸುತ್ತದೆ. 75 ಜನ ಸದಸ್ಯರು ಇರುವ ಈ ಮೇಲ್ಮನೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದೆ. ನಿಮ್ಮ ಹಕ್ಕುಬಾಧ್ಯತೆಗಳನ್ನು ಪರಿಪಾಲಿಸಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸರ್ಕಾರದಿಂದ ಪರಿಹಾರ ಪಡೆಯುವಂತಹ ಕೆಲಸವಾಗಬೇಕು. ಸಭಾಪತಿಗಳ ಮಾತಿಗೆ ಗೌರವ ನೀಡುವ ಕೆಲಸವಾಗಬೇಕು. ಸದನದಲ್ಲಿ ಶಿಸ್ತನ್ನು ಪಾಲಿಸುವುದು ಅಗತ್ಯ. ಭಾಷಣ ಮಾಡುವಾಗ ಕೆಲವೊಮ್ಮೆ ದಾರಿತಪ್ಪುವ ಕೆಲಸವಾಗುವಾದಾಗ ಸಭಾಪತಿಗಳು ಎಚ್ಚರಿಸುತ್ತಾರೆ ಎಂದರು.

Tags: GovernmentNon Performing Assetsnon performing assets in bankingnon performing assets in banking in englishnon performing assets in banking in hindinon performing assets in banking in malayalamnon performing assets in hindinon performing assets in malayalamnon performing assets in tamilnon performing assets in telugunon performing assets indianon performing assets upscnon-performing assetnon-performing assets
Previous Post

ನಟಿ ರನ್ಯಾ ರಾವ್​ ಸ್ನೇಹಿತನಿಗೆ ಕೋರ್ಟ್​ ಜಾಮೀನು ಕೊಡುತ್ತಾ..?

Next Post

‘ಮತ್ತೆ ನಾವೇ ಅಧಿಕಾರಕ್ಕೆ ಬರ್ತೀವಿ.. ನಿಮ್ಮನ್ನು ಧೂಳೀಪಟ ಮಾಡ್ತೀವಿ’

Related Posts

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ
ಇತರೆ / Others

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮನೆಗೆಲಸಕ್ಕೆ ಇದ್ದ ನೇಪಾಳಿ ದಂಪತಿ ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದರೋಡೆ ನಡೆಸಿದ್ದಾರೆ. ಮಾರತ್ ಹಳ್ಳಿಯ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post

‘ಮತ್ತೆ ನಾವೇ ಅಧಿಕಾರಕ್ಕೆ ಬರ್ತೀವಿ.. ನಿಮ್ಮನ್ನು ಧೂಳೀಪಟ ಮಾಡ್ತೀವಿ’

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada