• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

Any Mind by Any Mind
September 30, 2023
in ಇದೀಗ, ಕರ್ನಾಟಕ, ರಾಜಕೀಯ
0
ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!
Share on WhatsAppShare on FacebookShare on Telegram

ಕರಾವಳಿಯಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗಿದೆ. ಹೀಗಾಗಿ ಸೋಮೇಶ್ವರ ಉಚ್ಚಿಲದ ಎಂಡ್‌ ಪಾಯಿಂಟ್‌ನಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಒಂದು ಮನೆ ಕುಸಿಯುವ ಭೀತಿಯಲ್ಲಿದ್ದು ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿದೆ.

ADVERTISEMENT

ತಲಪಾಡಿ ಮತ್ತು ಉಚ್ಚಿಲ ಎಂಡ್‌ ಪಾಯಿಂಟ್‌ ಸಂಪರ್ಕಿಸುವ ಅಳಿವೆ ಬಾಗಿಲಿನಲ್ಲಿ ಕಳೆದ ಕೆಲವು ದಿನಗಳಿಂದ ಕಡಲ್ಕೊರೆತ ಹೆಚ್ಚಾಗಿದೆ. ತಲಪಾಡಿಯ ನದಿ ಬದಿಯಲ್ಲಿಯೂ ಕೊರೆತದಿಂದ ತಲಪಾಡಿ ವ್ಯಾಪ್ತಿಯ ಮನೆಗಳೂ ಅಪಾಯದಲ್ಲಿವೆ. ಇಲ್ಲಿನ ದಯಾವತಿ ಅವರ ಮನೆ ಕುಸಿಯುವ ಭೀತಿಯಲ್ಲಿದ್ದು, ಈ ಪ್ರದೇಶದಲ್ಲಿ ಈವರೆಗೂ ಯಾವುದೇ ತಾತ್ಕಾಲಿಕ ಕಾಮಗಾರಿ ನಡೆದಿಲ್ಲ.

ಕಳೆದ ಎರಡು ವರ್ಷಗಳಿಂದ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಸಂಭವಿಸಿದ ಕಡಲ್ಕೊರೆತಕ್ಕೆ ರಸ್ತೆ ಸಂಪೂರ್ಣ ಸಮುದ್ರ ಪಾಲಾಗಿತ್ತು. ಇದೀಗ ಎಂಡ್‌ ಪಾಯಿಂಟ್‌ ಕಡೆಯೂ ರಸ್ತೆ ಕಡಲ್ಕೊರೆತದಿಂದ ಹಾನಿಯಾಗಿದ್ದು, ಇಲ್ಲಿರುವ ಮನೆಯೂ ಅಪಾಯದಲ್ಲಿದೆ.

ಎಂಡ್‌ ಪಾಯಿಂಟ್‌ನಲ್ಲಿ ಒಂದು ಭಾಗದಲ್ಲಿ ಸಮುದ್ರದ ಕೊರೆತ ಇದ್ದರೆ ಇನ್ನೊಂದು ಬದಿಯ ನದಿಯನ್ನು ಸಮುದ್ರ ಕಬಳಿಸುತ್ತಿದ್ದು, ಮನೆಗಳು ಅಪಾಯದಲ್ಲಿವೆ. ನದಿಯಾಚೆ ತಲಪಾಡಿ ಪ್ರದೇಶದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು, ಜನರು ಆತಂಕದಲ್ಲಿದ್ದಾರೆ.

ಕಡಲ್ಕೊರೆತಕ್ಕೆ ಜಿಲ್ಲಾಡಳಿತ ಸ್ಪಂದಿಸದ ಹಿನ್ನೆಲೆಯಲ್ಲಿ ಸ್ಥಳೀಯರು ಸಮುದ್ರ ಕೊರೆತ ಹೆಚ್ಚಾಗದಂತೆ ಜೆಸಿಬಿ ಮೂಲಕ ತಡೆ ಕಾರ್ಯ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಥಳೀಯರು ಶ್ರಮದಾನದ ಮೂಲಕ ಮರಳು ಚೀಲ ಪೇರಿಸುವ ಕಾರ್ಯ ಆರಂಭಿಸಿದ್ದಾರೆ.

Previous Post

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

Next Post

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

ಕೃಷಿ ಸಚಿವ ಚೆಲುವರಾಯಸ್ವಾಮಿ ಕೋಲಾರಕ್ಕೆ ಭೇಟಿ, ಬರ ಪರಿಶೀಲನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!