• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು

by
April 9, 2021
in Uncategorized
0
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು
Share on WhatsAppShare on FacebookShare on Telegram

ಹುಟ್ಟುಹಬ್ಬ ಆಚರಿಸಲು ಕೌಟುಂಬಿಕ ಕೂಟವನ್ನು ಆಯೋಜಿಸಿದ ವೇಳೆ ಸಾಮಾಜಿಕ ಅಂತರ ಪಾಲಿಸಿಲ್ಲ  ಹಾಗೂ ಆ ಮೂಲಕ ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ್ದಾರೆಂಬ ಕಾರಣಕ್ಕೆ ನಾರ್ವೆಯ ಪ್ರಧಾನಮಂತ್ರಿ ಎರ್ನಾ ಸೊಲ್ಬರ್ಗ್‌ ಅವರಿಗೆ ಸ್ಥಳೀಯ ಪೊಲೀಸರು ದಂಡ ವಿಧಿಸಿದ್ದಾರೆ.

ADVERTISEMENT

ನಾರ್ವೆಯ ಸುಮಾರು 20,000 ಕ್ರೌನ್‌ಗಳನ್ನು (ಭಾರತದ ಸುಮಾರು 1 ಲಕ್ಷದ 75 ಸಾವಿರ ರುಪಾಯಿ) ದಂಡವಾಗಿ ವಿಧಿಸಲಾಗಿದೆ ಎಂದು ಪೊಲೀಸ್‌ ಮುಖ್ಯಸ್ಥ ಓಲ್‌ ಸೆವಾರ್ಡ್‌ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.

10 ಕ್ಕೂ ಹೆಚ್ಚು ಜನರ ಕೂಟಗಳಿಗೆ ಸರ್ಕಾರದ ನಿಷೇಧದ ಹೊರತಾಗಿಯೂ, ಫೆಬ್ರವರಿ ಅಂತ್ಯದಲ್ಲಿ ಮೌಂಟೇನ್ ರೆಸಾರ್ಟ್‌ನಲ್ಲಿ 13 ಕುಟುಂಬ ಸದಸ್ಯರೊಂದಿಗೆ ತನ್ನ 60 ನೇ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಪ್ರಧಾನಮಂತ್ರಿ ಕಳೆದ ತಿಂಗಳು ಸಾರ್ವಜನಿಕ ಕ್ಷಮೆಯಾಚಿಸಿದ್ದರು.

ಅಂತಹ ಹೆಚ್ಚಿನ ಪ್ರಕರಣಗಳಲ್ಲಿ ಪೊಲೀಸರು ದಂಡ ವಿಧಿಸುತ್ತಿರಲಿಲ್ಲವಾದರೂ, ನಿರ್ಬಂಧಗಳನ್ನು ವಿಧಿಸುವ ಸರ್ಕಾರದ ಕಾರ್ಯಗಳಲ್ಲಿ ಪ್ರಧಾನಿ ಮಾರ್ಗದರ್ಶಕರಾಗಿರಬೇಕು ಎಂಬ ಕಾರಣಕ್ಕಾಗಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೆಸ್ಟಾರೆಂಟ್‌ ಒಂದರಲ್ಲಿ ಹುಟ್ಟುಹಬ್ಬವನ್ನು ಆಚರಿಸಲು ಪ್ರಧಾನಿ ಎರ್ನಾ ಸೊಲ್ಬರ್ಗ್‌ ಅವರು ಹಾಗೂ ಅವರ ಪತಿ ಸಿಂಡ್ರೆ ಫಿನ್ನೆಸ್‌ ನಿರ್ಧರಿಸಿಕೊಂಡಿದ್ದಾರೆ. ಅದರಂತೆ, ಕಾರ್ಯಕ್ರಮವನ್ನು ಫಿನ್ನೆಸ್‌ ಆಯೋಜಿಸಿದ್ದಾರೆ ಎಂದು ಪೊಲೀಸ್‌ ಮುಖ್ಯಸ್ಥ ತಿಳಿಸಿದ್ದಾರೆ.  

ಅವರು (ಪ್ರಧಾನಿ ಪತಿ) ಕೂಡ ಕಾನೂನು ಉಲ್ಲಂಘಿಸಿದ್ದಾರೆ, ಅದಾಗ್ಯೂ ಅವರಿಗೆ ದಂಡ ವಿಧಿಸಲಾಗಿಲ್ಲ. ಆಚರಣೆ ನಡೆದ ರೆಸ್ಟೋರೆಂಟ್ ಸಹ ಕಾನೂನು ಉಲ್ಲಂಘಿಸಿರುವುದು ಕಂಡುಬಂದರೂ ಅದಕ್ಕೆ ದಂಡ ವಿಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನಿಯಮಗಳನ್ನು ಪಾಲಿಸುವಲ್ಲಿ ಮುಂಚೂಣಿಯಲ್ಲಿರಬೇಕು. ಹಾಗೂ ಅದು ಅವರು ತಪ್ಪಿದ್ದಕ್ಕಾಗಿ ಅವರಿಗೆ ಮಾತ್ರ ದಂಡ ವಿಧಿಸಲಾಗಿದೆಯೆಂದು ಓಲ್‌ ಸೆವಾರ್ಡ್‌ ತಿಳಿಸಿದ್ದಾರೆ.

Previous Post

ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

Next Post

18 ವರ್ಷ ಮೇಲ್ಪಟ್ಟ ವ್ಯಕ್ತಿಗೆ ತಮ್ಮ ಧರ್ಮದ ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ –ಸುಪ್ರೀಂ ಕೋರ್ಟ್

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
18 ವರ್ಷ ಮೇಲ್ಪಟ್ಟ ವ್ಯಕ್ತಿಗೆ ತಮ್ಮ ಧರ್ಮದ ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ –ಸುಪ್ರೀಂ ಕೋರ್ಟ್

18 ವರ್ಷ ಮೇಲ್ಪಟ್ಟ ವ್ಯಕ್ತಿಗೆ ತಮ್ಮ ಧರ್ಮದ ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ –ಸುಪ್ರೀಂ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada