• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ರಾಜಕಾರದ ಇತಿಹಾಸದಲ್ಲೇ ಇದು ಅತಿದೊಡ್ಡ ರಾಜಕೀಯ ಷಡ್ಯಂತ್ರ – ಹೆಚ್.ಡಿ.ರೇವಣ್ಣ !

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಣ್ಣೀರು ಸುರಿಸಿದ ಮಾಜಿ ಸಚಿವ ಎಚ್.ಡಿ. ರೇವಣ್ಣ
Share on WhatsAppShare on FacebookShare on Telegram

ಭಾನುವಾರ ಸಂಜೆ ಬೆಂಗಳೂರಿನ ಕೋರಮಂಗಲದ 17ನೇ ಎಸಿಎಂಎಂ ನ್ಯಾಯಾಲಯದ (ACMM Court) ನ್ಯಾಯಾಧೀಶರ ಮನೆಗೆ ರೇವಣ್ಣರನ್ನ (Revanna) ಹಾಜರು ಪಡಿಸಲಾಯ್ತು. ಎಸ್‌ಐಟಿ (SIT) ಪರ ವಕೀಲರು, ಹೆಚ್ಚಿನ ವಿಚಾರಣೆಗಾಗಿ ರೇವಣ್ಣ ಅವರನ್ನ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ರು. ಆರೋಪಿಯನ್ನ ಮೇ 8ರ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ರು.

ADVERTISEMENT

ಇದಕ್ಕೂ ಮುನ್ನ ರೇವಣ್ಣರನ್ನ ವೈದ್ಯಕೀಯ ತಪಾಸಣೆಗಾಗಿ (Medial checkup) ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು.ಈ ವೇಳೆ ಇಡೀ ಬೆಳವಣಿಗೆ ಬಗ್ಗೆ ರೇವಣ್ಣ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ನನ್ನ ಮೇಲೆ ಕೇಸ್ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ ಅಂತ ಆರೋಪಿಸಿದ್ರು. ಮುಂದೆ ಎಲ್ಲಾ ಸತ್ಯ ಹೊರಬರಲಿದೆ ಅಂತ ಕಿಡಿಕಾರಿದ್ರು..

ಸದ್ಯ 4 ದಿನಗಳ ಕಸ್ಟಡಿ ಪಡೆದ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.11 ಗಂಟೆ ಬಳಿಕ ಹಾಸನ, ಕೆ.ಆರ್.ನಗರ, ಅಥವಾ ಹುಣಸೂರಿಗೆ ರೇವಣ್ಣರನ್ನ ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಮಹಜರು ಪ್ರಕ್ರಿಯೆಗೆ ಕೆ.ಆರ್.ನಗರಕ್ಕೆ ಕರೆದೊಯ್ಯಬೇಕಾಗಿದೆ ಅಂತ ನ್ಯಾಯಾಧೀಶರೆದುರು ಎಸ್‌ಐಟಿ ಮನವಿ ಮಾಡಿತ್ತು.ಹೀಗಾಗಿ ಸಂತ್ರಸ್ತ ಮಹಿಳೆಯನ್ನು ಪಿಕ್ ಮಾಡಿದ ಸ್ಥಳ ಹಾಗೂ ಕೂಡಿಟ್ಟ ಸ್ಥಳದಲ್ಲಿ ಮಹಜರು ನಡೆಯೋ ಸಾಧ್ಯತೆ ಇದೆ.

Tags: ಪೆನ್ ಡ್ರೈವ್ ಪ್ರಕರಣಪ್ರಜ್ವಲ್ಪ್ರಜ್ವಲ್ ರೇವಣ್ಣರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನಹಾಸನ ವಿಡಿಯೋ ಕೇಸ್
Previous Post

ರಾಘವೇಶ್ವರ ಶ್ರೀಗಳನ್ನು ಭೇಟಿ ಮಾಡಿದ್ಯಾಕೆ ರೇವಣ್ಣ..? ಶ್ರೀಗಳ ಸಲಹೆ ಏನು..?

Next Post

ಇಂದು ಬೆಂಗಳೂರಿಗೆ ಬರಲಿದ್ದಾರಾ ಪ್ರಜ್ವಲ್ ರೇವಣ್ಣ ?! ಪಜ್ವಲ್ ಬಂಧಿಸಲು ಎಸ್‌ಐಟಿ ತಯಾರಿ !

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ದೇಶದಲ್ಲೇ ಕುಳಿತು ಕಾನೂನು ಸಮರಕ್ಕೆ ಮುಂದಾದ ಪ್ರಜ್ವಲ್ ರೇವಣ್ಣ!

ಇಂದು ಬೆಂಗಳೂರಿಗೆ ಬರಲಿದ್ದಾರಾ ಪ್ರಜ್ವಲ್ ರೇವಣ್ಣ ?! ಪಜ್ವಲ್ ಬಂಧಿಸಲು ಎಸ್‌ಐಟಿ ತಯಾರಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada