• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

ಪ್ರತಿಧ್ವನಿ by ಪ್ರತಿಧ್ವನಿ
September 26, 2023
in Top Story, ಕರ್ನಾಟಕ
0
ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ
Share on WhatsAppShare on FacebookShare on Telegram

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧಿಸಿದತೆ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ರೈತ ಸಂಘಟನೆಗಳು ಕರೆದಿರುವ ಬೆಂಗಳೂರು  ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಏತನ್ಮಧ್ಯೆ, ಬಂದ್ ವೇಳೆ ರ‍್ಯಾಲಿಗಳನ್ನು ನಡೆಸಿದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ನೀಡಿರುವ ಎಚ್ಚರಿಕೆ ವಿಷಯದಲ್ಲಿ ಬೆಂಗಳೂರು ವರದಿಗಾರನೊಂದಿಗೆ ಮಾತಾಡಿದ ರೈತ ನಾಯಕ ಕುರುಬೂರು ಶಾಂತಕುಮಾರ್ , ಸರ್ಕಾರದ ಎಚ್ಚರಿಕೆಗೆ ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿದರು. ಕಳೆದ ವರ್ಷ ಕೊರೋನಾ ಪಿಡುಗು ಸಂದರ್ಭದಲ್ಲಿ ಲಾಕ್ ಡೌನ್ ಘೋಷಿಸಿ ಕಟ್ಟ್ಟುನಿಟ್ಟಿನ ಕ್ರಮಗಳು ಜಾರಿಯಲ್ಲಿದ್ದಾಗ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಆಯೋಜಿಸಿದ್ದರು.

ADVERTISEMENT

ಅವರನ್ನು ಆಗ ಬಂಧಿಸಲಾಗಿತ್ತೇ ಎಂದು ಕೇಳಿದ ಶಾಂತಕುಮಾರ್, ಜೈಲಿಗೆ ಹೋಗಬೇಕಾದ ಸ್ಥಿತಿ ಎದರಾದರೂ ಹೆದರಲ್ಲ ಅಂತ ಹೇಳಿದರು. ಇವತ್ತಿನ ಹೋರಾಟದ ರೂಪುರೇಷೆಗಳನ್ನು ವಿವರಿಸಿದ ಅವರು ನಗರದ ಟೌನ್ ಹಾಲ್ ಬಳಿ ಎಲ್ಲ ಸಂಘಟನೆಗಳ ಸದಸ್ಯರು ಸೇರಿ ಅಲ್ಲಿಂದ ಒಟ್ಟಾಗಿ ಫ್ರೀಡಂ ಪಾರ್ಕ್ಗೆ ಹೋಗಿ ಸರ್ಕಾರಕ್ಕೆ ಒತ್ತಾಯ ಪತ್ರ ಸಲ್ಲಿಸಲಾಗುವುದು ಎಂದರು. ಕನ್ನಡ ಪರ ಸಂಘಟನೆಗಳು ಇವತ್ತಿನ ಬಂದ್ ಗೆ ಬೆಂಬಲ ನೀಡದಿರೋದು ಪ್ರತಿಭಟನೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಶಾಂತಕುಮಾರ್ ಹೇಳಿದರು.

Tags: Bengaluru BandhDK Shivakumarfarmer organisations
Previous Post

ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಅಂತಿಮ ಗೆಜೆಟ್ ಅಧಿಸೂಚನೆ

Next Post

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

Related Posts

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್
Top Story

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

by ಪ್ರತಿಧ್ವನಿ
May 16, 2026
0

ತಮಿಳುನಾಡಿನಲ್ಲಿ ಜೊಸೇಫ್ ವಿಜಯ್ ನೇತೃತ್ವದ Tamilaga Vettri Kazhagam ಪಕ್ಷದ ಭರ್ಜರಿ ಗೆಲುವು ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಗೆಲುವಿನಿಂದ ಪ್ರೇರಿತರಾಗಿರುವ ಭೀಮ್...

Read moreDetails
“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

May 16, 2026
“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

May 16, 2026
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
Next Post
ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!