• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in ರಾಜಕೀಯ
0
ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​
Share on WhatsAppShare on FacebookShare on Telegram

ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ.ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಿಎಂ ರೇಸ್​ ಏರ್ಪಟ್ಟಿರುವ ಬೆನ್ನಲ್ಲೇ ದಲಿತ ಸಿಎಂ ಕೂಗು ಸಹ ಜೋರಾಗಿದೆ. ಈ ವಿಚಾರವಾಗಿ ಇಂದು ಡಾ. ಜಿ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದಾರೆ .

ADVERTISEMENT

#WATCH | It's natural for dalits voting for Congress to ask for representation. Everyone in the party high command knows me. If there's a situation where Dr Parameshwara has to be made (CM), then they'll make it. I won't lobby: Dr. G Parameshwara, Cong leader on Karnataka CM post pic.twitter.com/GW1Xm6VqrJ

— ANI (@ANI) May 17, 2023

ದಲಿತರು ಎಂದಿಗೂ ಕಾಂಗ್ರೆಸ್​ ಪರವಾಗಿ ಮತ ಹಾಕಿರುವಾಗ ಪ್ರಮುಖ ನಾಯಕತ್ವ ನಮ್ಮ ಸಮುದಾಯಕ್ಕೆ ಸಿಗಬೇಕು ಎಂದು ಕೇಳುವುದು ಸಹಜ. ಪಕ್ಷದ ಹೈಕಮಾಂಡ್​ಗೆ ಈ ಎಲ್ಲದರ ಬಗ್ಗೆಯೂ ಮಾಹಿತಿ ಇದೆ ಎಂದು ಡಾ.ಜಿ ಪರಮೇಶ್ವರ್​ ಹೇಳಿದ್ದಾರೆ.

ಪರಮೇಶ್ವರ್​ರನ್ನು ಸಿಎಂ ಮಾಡಬೇಕಾದ ಪರಿಸ್ಥಿತಿ ಎದುರಾದಾಗ ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನೇ ಕೈಗೊಳ್ಳುತ್ತೆ. ನಾನು ಸಿಎಂ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡೋದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Tags: Congress High Command.Dalit CMDK ShivakumarDr. G ParameshwarMallikarjuna Khargesiddaramaiahtumkur
Previous Post

ಸಿಎಂ ಆಯ್ಕೆ ವಿಚಾರವಾಗಿ ಕೆಲವೇ ಕ್ಷಣಗಳಲ್ಲಿ ಫೈನಲ್​ ಮೀಟಿಂಗ್​ : ಸಿದ್ದು, ಡಿಕೆಶಿ ಜೊತೆ ರಾಹುಲ್​ ಮಾತುಕತೆ

Next Post

2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

Related Posts

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ವೇಗ ನೀಡಲಾಗಿದ್ದು, ಒಟ್ಟು ಮೂರು ಸಮಿತಿಗಳನ್ನು ಇಂದು ಸಂಜೆಯೊಳಗೆ ರಚಿಸಲಾಗುವುದು. ಈ ಸಂಬಂಧ...

Read moreDetails
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟ:10 ದಿನದ 170 ಕಿ.ಮೀ ಪಾದಯಾತ್ರೆ ಘೋಷಣೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟ:10 ದಿನದ 170 ಕಿ.ಮೀ ಪಾದಯಾತ್ರೆ ಘೋಷಣೆ

August 25, 2026
KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

August 25, 2026
ತೆರಿಗೆ ಹಣದಲ್ಲಿ ಭತ್ತ ಖರೀದಿ..ಕಡಿಮೆ ಬೆಲೆಗೆ ಎಥೆನಾಲ್‌ ಕಂಪನಿಗಳಿಗೆ ಮಾರಾಟ..ಲಾಭ ಯಾರಿಗೆ..?

ತೆರಿಗೆ ಹಣದಲ್ಲಿ ಭತ್ತ ಖರೀದಿ..ಕಡಿಮೆ ಬೆಲೆಗೆ ಎಥೆನಾಲ್‌ ಕಂಪನಿಗಳಿಗೆ ಮಾರಾಟ..ಲಾಭ ಯಾರಿಗೆ..?

August 25, 2026
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ಬಿ.ವೈ ವಿಜಯೇಂದ್ರ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ಬಿ.ವೈ ವಿಜಯೇಂದ್ರ

August 24, 2026
Next Post
2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!