• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 5, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ

ADVERTISEMENT

“ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.

“ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ” ಎಂದು ತಿಳಿಸಿದರು.

“ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ನಮ್ಮ ಸರ್ಕಾರ ಇದ್ದಾಗ ಯೋಜನೆ ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ವಾಪಸ್ ಪಡೆದರು. ಈ ಯೋಜನೆ ಮುಂದುವರಿಸುವುದಾಗಿ ಯಡಿಯೂರಪ್ಪ ಹೇಳಿದರೂ ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದರು. ಇದೆಲ್ಲವೂ ಸರ್ಕಾರದ ತೀರ್ಮಾನ. ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ 600 ಕೋಟಿಯಿಂದ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು?” ಎಂದರು.

Tags: BY RaghavendraBY VijayendraChikkaballapurCN MAnjunathDCM DK ShivakumarDK ShivakumarDr G ParameshwarGubbiJyothi GaneshKanakapuraKoratagerekunigalmadhugirimadhuswamyMAGADIPavagadaranganathsiddaramaiahSirasr srinivassuresh gowdatumkurV somannaYadiyurappa
Previous Post

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

Next Post

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada