• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಸ್ತೆಗಳು ಮಾತ್ರವಲ್ಲ.. ಏರ್ಪೋರ್ಟ್ ಕೂಡ ಫುಲ್‌ ರಷ್‌..

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in Top Story, ಕರ್ನಾಟಕ, ವಿದೇಶ, ವಿಶೇಷ
0
ರಸ್ತೆಗಳು ಮಾತ್ರವಲ್ಲ.. ಏರ್ಪೋರ್ಟ್ ಕೂಡ ಫುಲ್‌ ರಷ್‌..
Share on WhatsAppShare on FacebookShare on Telegram

ರಾಜ್ಯದಲ್ಲಿ ಸಾಲು ಸಾಲು ರಜೆ ಮತ್ತು ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್‌ ಜಾಮ್‌ ಉಂಟಾಗಿದೆ.. ಹಬ್ಬಕ್ಕೆ ಜನರು ಹೋಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಎದುರಾಗಿದೆ. ಆದರೆ ಹಬ್ಬಕ್ಕೆ ಏರ್ಪೋರ್ಟ್‌ನಲ್ಲೂ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ.

ADVERTISEMENT

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಹಬ್ಬದ ಪ್ರಯುಕ್ತ ಜನಜಂಗುಳಿ ಉಂಟಾಗಿದೆ. ಇವತ್ತು ಒಂದೇ ದಿನ ಕೆಂಪೇಗೌಡ ಏರ್ಪೋರ್ಟ್‌ನಿಂದ 83 ಸಾವಿರದ 496 ಜನರ ಪ್ರಯಾಣ ಮಾಡಿದ್ದಾರೆ. ಕೆಐಎಬಿ ಮೂಲಕ ದೇಶ, ವಿದೇಶಗಳಿಗೆ ತೆರಳಲು ಜನರು ಟಿಕೆಟ್ ಬುಕ್ಕಿಂಗ್‌‌ಗೆ ಮುಗಿಬಿದ್ದಿದ್ದಾರೆ.

ಇಂದು ವಿವಿಧ ಏರ್‌ಲೈನ್ಸ್‌ಗಳಿಂದ ಏರ್ಪೋರ್ಟ್‌ನಿಂದ 717 ಟ್ರಿಪ್‌ಗಳ ಬುಕ್ಕಿಂಗ್ ಆಗಿದೆ. ಕೆಂಪೇಗೌಡ ಏರ್ಪೋರ್ಟ್‌ನಿಂದ ವಿವಿಧೆಡೆ ತೆರಳಿರುವ ಪ್ರಯಾಣಿಕರ ಸಂಖ್ಯೆ 49,887 ಜನ. ಬೇರೆ ಏರ್ಪೋರ್ಟ್‌ಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರ ಸಂಖ್ಯೆ 33,609 ಜನ.

ಕೆಂಪೇಗೌಡ ಏರ್ಪೋರ್ಟ್‌ನ ಎರಡು ಟರ್ಮಿನಲ್‌ಗಳಿಂದ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಪ್ರಯಾಣಿಕರಿಗೆ ಅನಾನುಕೂಲ ಆಗದಂತೆ ಏರ್ಪೋರ್ಟ್‌ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹೆಚ್ಚಿನ ಕೌಂಟರ್ ಸಿಬ್ಬಂದಿ ಮತ್ತು ಲಾಂಜ್‌ಗಳಲ್ಲಿ ಚೇರ್‌ ವ್ಯವಸ್ಥೆ ಮಾಡಿದ್ದಾರೆ.

Tags: @beyond the martial realmairportsbwi airportdrive fast on the roadgrowth of the off-road autonomy marketpalma airportpalma de mallorca airportrushed to the hospitalrushing to the emergency roomthanksgiving airportsthe anazala familythe beam squadthe end of beam squadthe prince familythe road to autonomythe road to autonomy podcastthe yawi family
Previous Post

ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

Next Post

ಸ್ಕೂಟರ್​ನಲ್ಲಿ ಪಟಾಕಿ ಸಾಗಿಸುತ್ತಿದ್ದ ವೇಳೆ ಸ್ಫೋಟಗೊಂಡು ಚಾಲಕ ಸಾವು! ಆರು ಜನ ಗಂಭೀರ ಗಾಯ

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
Next Post

ಸ್ಕೂಟರ್​ನಲ್ಲಿ ಪಟಾಕಿ ಸಾಗಿಸುತ್ತಿದ್ದ ವೇಳೆ ಸ್ಫೋಟಗೊಂಡು ಚಾಲಕ ಸಾವು! ಆರು ಜನ ಗಂಭೀರ ಗಾಯ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!