• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ನಾಟ್ ಔಟ್” (Not Out) ನಾಯಕನಿಗೆ ಹುಟ್ಟುಹಬ್ಬದ (Birthday) ಸಂಭ್ರಮ.

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in ಸಿನಿಮಾ
0
Share on WhatsAppShare on FacebookShare on Telegram

ವಿಶೇಷ ಟೀಸರ್ (Special Teaser Release) ಬಿಡುಗಡೆ ಮಾಡಿ ಅಜಯ್ ಪೃಥ್ವಿ ಅವರಿಗೆ ಶುಭಾಶಯ ಕೋರಿದ ಚಿತ್ರತಂಡ,

ADVERTISEMENT

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ರವಿಕುಮಾರ್ (Ravikumar) ಹಾಗೂ ಶಂಶುದ್ದೀನ್ ಅವರು ನಿರ್ಮಿಸಿರುವ ಹಾಗೂ ಅಂಬರೀಶ್ ಎಂ (Ambarish M) ನಿರ್ದೇಶನದ ಚಿತ್ರ “ನಾಟ್ ಔಟ್”. ಅಜಯ್ ಪೃಥ್ವಿ ಅವರು ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಜಯ್ ಪೃಥ್ವಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ವಿಶೇಷ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅಜಯ್ ಪೃಥ್ವಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಇತ್ತೀಚಿನ ದಿನಗಳ ಕನ್ನಡ ಚಿತ್ರೋದ್ಯಮದ ವಿದ್ಯಮಾನಗಳನ್ನು ಗಮನಿಸಿದಾಗ “ಔಟ್” (Out) ಮತ್ತೆ “ನಾಟ್ ಔಟ್” (Not Out) ಆಟ ಜೋರಾಗಿ ನಡೆಯುತ್ತಿದೆ. ಈ ಆಟದ ಮಧ್ಯೆ “ನಾಟ್ ಔಟ್” ಚಿತ್ರದ ಸದ್ದು ಜೋರಾಗುತ್ತಾ ಇದೆ. “ವಾಸುಕಿ ವೈಭವ್” ಹಾಡಿರುವ “ನಾಟ್ ಔಟ್” ಹಾಡು ಇತ್ತೀಚೆಗೆ ಎಲ್ಲರ ಮೆಚ್ಚುಗೆ ಪಡೆದಿತ್ತು. ಈಗ “ನಾಟ್ ಔಟ್” ಚಿತ್ರಕ್ಕಾಗಿ ಅದಿತಿ ಸಾಗರ್ ಹಾಡಿರುವ ಮತ್ತೊಂದು ಹಾಡು ಜೂನ್ 27 ರಂದು ಬಿಡುಗಡೆಯಾಗಲಿದೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿರುವ. ನಿರ್ದೇಶಕ ಅಂಬರೀಶ್ ಸಾಹಿತ್ಯ ಬರೆದಿರುವ. “ದುಃಖ ದುಗುಡಗಳ” ಎಂದು ಆರಂಭವಾಗುವ ಈ ಹಾಡಿನಲ್ಲಿ ತಮ್ಮ ಜೀವನವನ್ನೇ ಪಣಕ್ಕಿಟ್ಟು ಇನ್ನೊಬ್ಬರ ಜೀವ ಉಳಿಸುವ ಕಾಯಕ ಮಾಡುವ. ಆಂಬುಲೆನ್ಸ್ ಡ್ರೈವರ್ ಗಳ ಜರ್ನಿಯನ್ನು ಕೇಳಬಹುದು. ಸಂಗೀತಕ್ಕಿಂತ, ಧ್ವನಿ, ಧ್ವನಿಗಿಂತ ಸಾಹಿತ್ಯ ಒಂದಕ್ಕೊಂದು ಪೈಪೋಟಿ ಕೊಡುವಂತೆ ಈ ಒಂದು ಹಾಡು ಮೂಡಿ ಬಂದಿದೆ ಎನ್ನುತ್ತಾರೆ ನಿರ್ದೇಶಕರು.

ಅಜಯ ಪೃಥ್ವಿ (Ajay Prithvi), ರವಿಶಂಕರ್ (Ravishankar), ರಚನಾ ಇಂದರ್ (Racchana Inder), ಕಾಕ್ರೋಚ್ ಸುದೀ (Cockroach Sudhi), ಗೋಪಾಲಕೃಷ್ಣ ದೇಶಪಾಂಡೆ, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ, ಸಲ್ಮಾನ್, ತಾರಗಣ ಇರುವ “ಡಾರ್ಕ್ ಹ್ಯೂಮರ್” ನಾಟ್ ಔಟ್ ಚಿತ್ರದ ಟ್ರೇಲರ್ ಜುಲೈ 4ರಂದು ಬಿಡುಗಡೆ ಆಗುತ್ತಿದೆ.

Tags: Cockroach SudhikannadamoviesNotOut MoviePrithviRachana Inder
Previous Post

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಬಾಲ್ಯ ಸ್ನೇಹಿತನ (Childood Friend) ಕತ್ತು ಕುಯ್ದ ಪಾಪಿ!

Next Post

ಡೆಂಘಿ (Dengue Treatment) ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ.

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post

ಡೆಂಘಿ (Dengue Treatment) ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada