• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ವಾರ ಮೂರು ಲಕ್ಷ (Three lakh) ನೀರಿನ ಮಾದರಿ ಸಂಗ್ರಹ: ಪ್ರಿಯಾಂಕ್‌ ಖರ್ಗೆ(Priyanka Kharge)

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ (To avoid contamination of drinking water supply warning) ಎಚ್ಚರಿಕೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜನಿಯರುಗಳು(Engineers) ಈ ತಿಂಗಳ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ 9Rural Development and Panchayat Raj and Information Technology Minister Priyank Kharge said).

ADVERTISEMENT

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ(Munajenahalli near Mulbagilu in Kolar district) ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ ಬಳಿಯ ಕನಸಗೇರಿ ಗ್ರಾಮದಲ್ಲಿ(Kanasageri village near Gokak in Belgaum district) ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಹೇಳಿದ್ದಾರೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರವಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್‌(Anjum Paravej) ಅವರು ಮಾಹಿತಿ ನೀಡಿ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜೂನಿಯರ್‌ ಎಂಜನಿಯರ್‌(Gram Panchayat Development Officers and Junior Engineer) ರಾಜ್ಯದ 3000 ಗ್ರಾಮಗಳಿಗೆ(3000 village) ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆಂದು ಹೇಳಿದರು. ಗ್ರಾಮೀಣ ನೀರು ಸರಬರಾಜು ಇಲಾಖೆಯ ಆಯುಕ್ತರಾದ ಕೆ.ನಾಗೇಂದ್ರಪ್ರಸಾದ್‌ (Commissioner of Rural Water Supply Department K. Nagendraprasad) ಚರ್ಚೆಯಲ್ಲಿ ಪಾಲ್ಗೊಂಡರು.

Tags: BJPCongress PartyMallikarjun KhargePriyanka Khargeಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Toe Ring Benefits:ಕಾಲುಂಗುರವನ್ನು ಧರಿಸುವುದರಿಂದ ಮಹಿಳೆಯ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆ ಗೊತ್ತಾ?

Next Post

ಅನುದಾನ ಸಕಾಲದಲ್ಲಿ ಬಳಸದಿದ್ದರೆ ಅಧಿಕಾರಿಯೇ ಹೊಣೆ !

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post

ಅನುದಾನ ಸಕಾಲದಲ್ಲಿ ಬಳಸದಿದ್ದರೆ ಅಧಿಕಾರಿಯೇ ಹೊಣೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada