• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !
Share on WhatsAppShare on FacebookShare on Telegram

ಮೊದಲ ಹಂತದಲ್ಲಿ ನಡೆಯಲಿರೋ 14 ಕ್ಷೇತ್ರಗಳ (14 constituencies) ಮತದಾನದ ಬಹಿರಂಗ ಪ್ರಚಾರಕ್ಕೆ ನಾಳೆ ಬುಧವಾರ (Wednesday) ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಹೀಗಾಗಿ ಘಟಾನುಘಟಿ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸ್ತಿದ್ದಾರೆ. ಕೋಟೆನಾಡು ಚಿತ್ರದುರ್ಗದಲ್ಲಿ (chitradurga)ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (priyanka gandhi) ಮತಯಾಚನೆ ಮಾಡಿದ್ದಾರೆ.  ನ್ಯಾಯ ಸಂಕಲ್ಪ ರ್ಯಾಲಿ ಹಾಗು ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಗಾಂಧಿ, ಬಿ.ಎನ್‌ ಚಂದ್ರಪ್ಪರನ್ನು (BN Chandrappa) ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ(siddaramaiah), ರಣದೀಪ್‌ ಸಿಂಗ್‌ ಸುರ್ಜೇವಾಲ (Randeep Singh surjewala) ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ರು.

ADVERTISEMENT

ಕಾಂಗ್ರೆಸ್​ ಪಕ್ಷದ ಖಾತೆ ಸೀಜ್​ ಮಾಡಿದ್ರು. ವಿರೋಧ ಪಕ್ಷದ ಇಬ್ಬರು ಮುಖ್ಯಮಂತ್ರಿಗಳನ್ನ ಅರೆಸ್ಟ್​ (Arrest) ಮಾಡಿದ್ರು. ವಿಪಕ್ಷ ನಾಯಕರ ಮೇಲೆ ರೇಡ್​ (Raid) ಮಾಡಿಸಿ ನಮ್ಮ ಧ್ವನಿಯನ್ನ ಅಡಗಿಸೋ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್‌ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರ್‌‌ ಲ್ಯಾಂಡಿಗ್ ವೇಳೆ ಪೈಲಟ್ ಎಡವಟ್ಟು ಮಾಡಿದ್ದು, ಸಿಎಂ ಹೆಲಿಕಾಪ್ಟರ್, ನಿಗದಿತ ಹೆಲಿಪ್ಯಾಡ್‌ ಬದಲು ಪ್ರಿಯಾಂಕಾ ಗಾಂಧಿ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಗ್ ಮಾಡಿದ್ರು. ತಪ್ಪಿನ ಅರಿವಾಗ್ತಿದ್ದ ಹಾಗೆ ಮತ್ತೆ ಟೇಕಾಫ್ ಮಾಡಿ ಅನಾಹುತ ತಡೆದ್ರು. 

ಬೆಂಗಳೂರು ದಕ್ಷಿಣ(Bangalore south)ಲೋಕಸಭಾ ಕ್ಷೇತ್ರದಲ್ಲೂ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya reddy)ಪರ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದ್ದಯ, ಹೆಚ್‌ಎಸ್‌ಆರ್ ಲೇಔಟ್‌ನ (HSR layout) ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮತ ಕೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್‌ (Dk shivakumar) , ಸಚಿವ ರಾಮಲಿಂಗಾರೆಡ್ಡಿ(aramalingareddy), ಕೆ.ಜೆ ಜಾರ್ಜ್ (KJ george) ಸೇರಿದಂತೆ ಹಲವು ನಾಯಕರು ಹಾಜರಾಗಿದ್ದರು. ದೇಶದ ಇವತ್ತಿನ ನಿಜಾಂಶ ಏನಂದ್ರೆ ಸಣ್ಣ ಪುಟ್ಟ ಉದ್ಯಮಿಗಳಿಗೆ ಏನು ಉಪಯೋಗವಿಲ್ಲ. ದೇಶದ ಪ್ರಗತಿಗೆ ಸಹಕರಿಸುವ ಸಣ್ಣ ಸಣ್ಣ ಉದ್ಯಮಿಗಳಿಗೆ ಉಪಯೋಗವಾಗಿಲ್ಲ ಎಂದಿದ್ದಾರೆ ಪ್ರಿಯಾಂಕಾ ಗಾಂಧಿ. 

ರೈತರು, ಬಡವರು, ಮದ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಟ್ಟಿಲ್ಲ. ಇವತ್ತು ಪ್ರಜಾಪ್ರಭುತ್ವ ದುರ್ಬಲ ಮಾಡಲು ಹೊರಟಿದ್ದಾರೆ. ಸಾಂವಿಧಾನಿಕ‌ ಹಕ್ಕುಗಳನ್ನ ವೀಕ್ ಮಾಡಲು ಹೊರಟ್ಟಿದ್ದಾರೆ. ಅಷ್ಟೇ ಅಲ್ಲ ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಿಎಂಗಳನ್ನ ಜೈಲಿಗೆ ಹಾಕಿದ್ದಾರೆ. ಪ್ರಧಾನಿ ಮೋದಿ ಪ್ರಕಾರ ಎಲ್ಲರೂ ಭ್ರಷ್ಟರು, ತಾನೊಬ್ಬನೇ ಪ್ರಮಾಣಿಕ ಅಂದುಕೊಂಡಿದ್ದಾರೆ. ಆದರೆ ಚುನಾವಣಾ ಬಾಂಡ್‌ ಮೂಲಕ ಭ್ರಷ್ಟಾಚಾರ ಮಾಡ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದ್ದಾರೆ. ಚುನಾವಣಾ ಬಾಂಡ್ ಬಗ್ಗೆ ಮಾಹಿತಿ ಕೊಡಿ ಅಂತ ಸುಪ್ರೀಂಕೋರ್ಟ್‌ ಹೇಳಿತ್ತು. ಆದರೆ ಮಾಹಿತಿ ಇಲ್ಲ ಎಂದಿತ್ತು. ಬಿಜೆಪಿ ಸಂಗ್ರಹಿಸಿದ್ದು ಚಂದಾ ಅಲ್ಲ ಇದು, ವಸೂಲಿ ಎಂದಿದ್ದಾರೆ.

Tags: BJPCongress Partyಕಾಂಗ್ರೆಸ್ಚಿತ್ರದುರ್ಗನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಜೆಪಿಬೆಂಗಳೂರುರಾಮಲಿಂಗಾ ರೆಡ್ಡಿಸಿದ್ದರಾಮಯ್ಯಸೌಮ್ಯ ರೆಡ್ಡಿ
Previous Post

ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ..

Next Post

ರಾಜ್ಯದಲ್ಲಿ ಇಂದು ಬಹಿರಂಗ ಪ್ರಾಚಾರಕ್ಕೆ ತೆರೆ | ಮೊದಲ ಹಂತದ 14 ಕ್ಷೇತ್ರಗಳಲ್ಲಿ ಅನ್ವಯ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !

ರಾಜ್ಯದಲ್ಲಿ ಇಂದು ಬಹಿರಂಗ ಪ್ರಾಚಾರಕ್ಕೆ ತೆರೆ | ಮೊದಲ ಹಂತದ 14 ಕ್ಷೇತ್ರಗಳಲ್ಲಿ ಅನ್ವಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada