• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಯಿಂಟ್ ನಂ.1 ರಿಂದ 16 ರಲ್ಲಿ ಏನೇನೂ ಸಿಕ್ಕಿಲ್ಲ..? ಬರೀ ಬುರುಡೆ ಬಿಟ್ನಾ ಮುಸುಕುಧಾರಿ ಅನಾಮಿಕ ..?! 

Chetan by Chetan
August 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಾಯಿಂಟ್ ನಂ.1 ರಿಂದ 16 ರಲ್ಲಿ ಏನೇನೂ ಸಿಕ್ಕಿಲ್ಲ..? ಬರೀ ಬುರುಡೆ ಬಿಟ್ನಾ ಮುಸುಕುಧಾರಿ ಅನಾಮಿಕ ..?! 
Share on WhatsAppShare on FacebookShare on Telegram

ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Mass burials) ಸಂಬಂಧಿಸಿದಂತೆ, ಅನಾಮಿಕ ದೂರುದಾರ ನೀಡಿದ್ದ 16 ಪಾಯಿಂಟ್ ಗಳಲ್ಲಿ ಎಸ್.ಐ.ಟಿ (SIT) ಶೋಧ ಕಾರ್ಯಾಚರಣೆ ಮುಕ್ತಾಯವಾಗಿದ್ದು, ಇದುವರೆಗೂ ಯಾವುದೇ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿಲ್ಲ. 

ADVERTISEMENT

ಇನ್ನು ಪಾಯಿಂಟ್ 1ರಲ್ಲಿ ಸಿಕ್ಕ ಪ್ಯಾನ್ ಮತ್ತು ಡೆಬಿಟ್‌ ಕಾರ್ಡ್‌ಗಳು ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಯರ್ಮ್ಬ್ ಮಾಹಿತಿ ಲಭ್ಯವಾಗಿದೆ. ಆ ಬಳಿಕ ಪಾಯಿಂಟ್ 6ರಲ್ಲಿ ಪತ್ತೆಯಾದ 12 ಮೂಳೆಗಳು ಮತ್ತು ತಲೆಬುರುಡೆ ಅವಶೇಷಗಳ ಬಗ್ಗೆ ಇನ್ನಷ್ಟೇ ತನಿಖೆ ನಡೆಯಬೇಕಿದೆ. ಪಾಯಿಂಟ್ 11ರ ಮೇಲ್ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಶವ ಪತ್ತೆಯಾಗಿತ್ತು ಎಂದು ವರದಿಯಾಗಿದೆ. 

ಇನ್ನುಳಿದಂತೆ ಉಳಿದ 16 ಪಾಯಿಂಟ್‌ಗಳಲ್ಲಿ ಕೂಡ ಯಾವುದೇ ಅವಶೇಷಗಳು ಸಿಕ್ಕಿಲ್ಲ. ಹೀಗಾಗಿ ಮುಂದಿನ ವಿಚಾರಣೆ ಬಗ್ಗೆ ಇಂದು ಎಸ್‌ಐಟಿ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೇ ಸದ್ಯದಲ್ಲೇ ಸಂಪೂರ್ಣ ವರದಿಯನ್ನ ಸರ್ಕಾರಕ್ಕೆ ತಂಡ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: dharmasthala caseMass burialsSIT
Previous Post

ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ. ಎನ್.ಚಲುವರಾಯಸ್ವಾಮಿ.

Next Post

ಬ್ರಿಟನ್‌ ಜತೆಗಿನ ಮುಕ್ತ ವ್ಯಾಪಾರ ಒಪ್ಪಂದದ ಸಂತೋಷಕೂಟದಲ್ಲಿ ಸಚಿವರು ಭಾಗಿ

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
ಬ್ರಿಟನ್‌ ಜತೆಗಿನ ಮುಕ್ತ ವ್ಯಾಪಾರ ಒಪ್ಪಂದದ ಸಂತೋಷಕೂಟದಲ್ಲಿ ಸಚಿವರು ಭಾಗಿ

ಬ್ರಿಟನ್‌ ಜತೆಗಿನ ಮುಕ್ತ ವ್ಯಾಪಾರ ಒಪ್ಪಂದದ ಸಂತೋಷಕೂಟದಲ್ಲಿ ಸಚಿವರು ಭಾಗಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!