• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಯಾವುದೂ ಸರಿಯಾಗಿಲ್ಲ.. HDK ಕೊಟ್ಟ ನಾಲ್ಕು ಕಾರಣ..

ಕೃಷ್ಣ ಮಣಿ by ಕೃಷ್ಣ ಮಣಿ
January 10, 2025
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ಯಾವುದೂ ಸರಿಯಾಗಿಲ್ಲ.. HDK ಕೊಟ್ಟ ನಾಲ್ಕು ಕಾರಣ..
Share on WhatsAppShare on FacebookShare on Telegram

ನಿನ್ನೆಯಷ್ಟೇ ತಮಿಳುನಾಡಿನಲ್ಲಿ ಡಿ.ಕೆ ಶಿವಕುಮಾರ್‌ ಪ್ರತ್ಯಂಗಿರಾ ಹೋಮ ಹಾಗೂ ಶತ್ರು ಸಂಹಾರ ಪೂಜೆ ನಡೆಸಿದ್ರು. ಈ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಹೆಚ್.​ಡಿ ಕುಮಾರಸ್ವಾಮಿ, ಎಲ್ಲರನ್ನೂ ದೇವರೇ ಕಾಪಾಡಬೇಕು ಎಂದಿದ್ದಾರೆ. ಅಧಿಕಾರ ಬೇಕು ಅಂತ ಎಲ್ಲೋ ಶತ್ರು ನಾಶಕ್ಕೆ ಹೋಗೋದು. ಅಲ್ಲೂ ಕೂಡಾ ಅಧಿಕಾರ ಕೊಡಪ್ಪಾ ಅಂತಾ ದೇವರನ್ನು ಕೇಳೋದು.. ಇದೆಲ್ಲಾ ಏನು ಅಂತಾ ಡಿ.ಕೆ ಶಿವಕುಮಾರ್‌ ಶತ್ರು ನಾಶ ಪೂಜೆ ಬಗ್ಗೆ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ADVERTISEMENT

ಕಾಂಗ್ರೆಸ್‌ನ ದಲಿತ ಶಾಸಕರ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ವ್ಯಂಗ್ಯವಾಡಿರುವ ಕುಮಾರಸ್ವಾಮಿ, SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ ಅದಕ್ಕೆ ಸಭೆ ಮಾಡ್ತೀನಿ ಅಂತಾರೆ.. ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡೋದಾದ್ರೆ ಕ್ಯಾಬಿನೆಟ್ ಇರೋದು ಯಾಕೆ..? ಅಂತಾ ಪ್ರಶ್ನಿಸಿದ್ದಾರೆ. ಇನ್ನು SC-ST ಇರಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ಚರ್ಚೆ ಮಾಡಬೇಕು ಅಲ್ಲವೇ..? ಸಪರೇಟ್ ಊಟಕ್ಕೆ ಸೇರಿ ಡಿನ್ನರ್‌ನಲ್ಲಿ ಚರ್ಚೆ ಮಾಡ್ತೀರಾ..? ಎಂದು ಕುಹಕವಾಡಿದ್ದಾರೆ.

Kumaraswamy on Sumalatha Car: ಮಂಡ್ಯದ ಕಾರ್ ಪಾಲಿಟಿಕ್ಸ್ ಬಗ್ಗೆ ಖಾರವಾಗೇ ಉತ್ತರ ಕೊಟ್ಟ ಕುಮಾರಣ್ಣ#pratidhvani

ಇನ್ನು ರಾಜ್ಯ ಸರ್ಕಾರದ ವಿರುದ್ಧವೂ ಹೆಚ್​.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್​ ಫಿಕ್ಸ್ ಆಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ. ಕಮಿಷನ್ ಆರೋಪಕ್ಕೆ ಹಂಗಾಮಿ ಅಧ್ಯಕ್ಷರು ಕೊಟ್ಟಿರೋ ಹೇಳಿಕೆಗಿಂತಾ ಹೆಚ್ಚಿನ ಸಾಕ್ಷ್ಯ ಬೇಕಾ..? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಮಹಾನ್ ನಾಯಕರು, ಈ ಹಿಂದೆ ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ರು. ಬಿಜೆಪಿ ಸರ್ಕಾರದ ವಿರುದ್ಧದ ಆರೋಪದ ಬಗ್ಗೆ ಇಲ್ಲಿಯವರೆಗೆ ಸಿದ್ದರಾಮಯ್ಯ ಯಾವ ದಾಖಲೆ ಇಟ್ಟಿದ್ದಾರೆ..? ಅಂತ ಪ್ರಶ್ನೆ ಮಾಡಿದ್ದಾರೆ

ಮಗ ಸೋತಿರೋದಕ್ಕೆ ಹತಾಶರಾಗಿ ಕುಮಾರಸ್ವಾಮಿ 60 ಪರ್ಸೆಂಟ್‌ ಆರೋಪ ಮಾಡ್ತಿದ್ದಾರೆ ಅಂತ ಕೃಷ್ಣಭೈರೇಗೌಡ ಹೇಳಿದ್ದಾರೆ..ನಾನು ಮಗ ಸೋತಿರೋದಕ್ಕೆ ಹತಾಶೆಯಾಗಿದ್ದೇನೋ..? ಇಲ್ಲವೋ..? ಅದನ್ನ ಬಿಟ್ಟು ಬಿಡಿ.. ಮೊದಲು 60 ಪರ್ಸೆಂಟ್‌ ಕಮೀಷನ್‌ಗೆ ಉತ್ತರ ಹೇಳಪ್ಪ ಎಂದಿರುವ ಕುಮಾರಸ್ವಾಮಿ, ಕಂದಾಯ ಇಲಾಖೆ ಏನು ಸತ್ಯವಾಗಿ ನಡೀತಿದ್ಯಾ..? ಬೆಂಗಳೂರು AC ಪೋಸ್ಟ್​ಗೆ ಎಷ್ಟು ದುಡ್ಡು ತಗೋತಿರಾ..? ಆ ಹಣ ಯಾಱರಿಗೆ ಹೋಗುತ್ತದೆ. ಏನೇನು ಮಾಡ್ತೀರಾ ನಮಗೆ ಗೊತ್ತಿಲ್ವಾ..? ಕಂದಾಯ ಇಲಾಖೆಯಲ್ಲಿ ಅಕ್ರಮ ನಡೀತಿದೆ ಅಂತ ಹೆಚ್.​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Tags: ambareesh not contesting in electionsandrogens or androgen modulating agents in poor responderscongress mla's outrageous remark in karnataka assemblycongress-jds government in crisisdk shivakumar in hirekerurKarnataka By-electionkarnataka coalition govt in crisislatest news in englishlive news in indianews in englishrain in bengalurusupreme courttop news in englishvoting accessvoting and healthwomen rights
Previous Post

ಕಾಂಗ್ರೆಸ್‌ನಲ್ಲಿ ಯಾವುದೂ ಸರಿಯಾಗಿಲ್ಲ.. HDK ಕೊಟ್ಟ ನಾಲ್ಕು ಕಾರಣ..

Next Post

2.5 ವರ್ಷಕ್ಕಲ್ಲ 5 ವರ್ಷ CM ಆಗು.. ಡಿಕೆಶಿಗೆ ಸಲಹೆ ಕೊಡ್ತೀನಿ ಎಂದ ರಾಜಣ್ಣ

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ
Top Story

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

by ಪ್ರತಿಧ್ವನಿ
February 15, 2026
0

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಅವರೇ ನಮ್ಮ ಹೈಕಮಾಂಡ್ ಎನ್ನುವ ಮೂಲಕ ಶಾಸಕ ಗಣಿಗ ರವಿಕುಮಾರ್(MLA Ganiga Ravi Kumar) ವ್ಯಂಗ್ಯವಾಡಿದ್ದಾರೆ....

Read moreDetails
Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

February 15, 2026
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
Next Post

2.5 ವರ್ಷಕ್ಕಲ್ಲ 5 ವರ್ಷ CM ಆಗು.. ಡಿಕೆಶಿಗೆ ಸಲಹೆ ಕೊಡ್ತೀನಿ ಎಂದ ರಾಜಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada