• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಕೆಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ಕರ್ನಾಟಕ
0
ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌  ಪೂರೈಕೆಗೆ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಭಾವದಿಂದ ವಿದ್ಯುತ್‌ ಉತ್ಪಾದನೆ ಕುಂಠಿತವಾದ ಹಿನ್ನೆಲೆಯಲ್ಲಿ ರೈತರಿಗೆ ಪೂರೈಕೆ ಮಾಡುವ 3 ಫೇಸ್‌ ವಿದ್ಯುತ್‌ ಅನ್ನು 5 ಗಂಟೆ ಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಈಗ 5 ಗಂಟೆ ವಿದ್ಯುತ್‌ ಸಾಕಾಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರತಿನಿತ್ಯ 7 ಗಂಟೆಯ ಕಾಲ ತ್ರಿಫೇಸ್‌ ವಿದ್ಯುತ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ADVERTISEMENT

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಧನ ಇಲಾಖೆಯ ಜೊತೆ ಪರಿಶೀಲನೆ ಸಭೆ ನಡೆಸಿದ್ದೇನೆ. 7 ಗಂಟೆ ವಿದ್ಯುತ್ ಕೊಡ್ತೀವಿ ಅಂತ ಹೇಳಿದ್ದೆವು. ಆದರೆ, ನಾವು 5 ಗಂಟೆ ಕೊಡುತ್ತಿದ್ದೆವು. ಏಕೆಂದರೆ ಕೆಲವರು ರೈತರ ಪಂಪ್‌ಸೆಟ್‌ಗಳಿಗೆ 5 ಗಂಟೆ ಸಾಕು ಎಂದಿದ್ದರು. ಹೀಗಾಗಿ, 5 ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಿ ಎಂದು ಸೂಚನೆ ನೀಡಿದ್ದೆನು. ಆದರೆ, ಈಗ 5 ಗಂಟೆಗೆ ಸಾಕಗಲ್ಲ ಎಂಬ ಬೇಡಿಕೆ ಸಹ ಬಂದಿತ್ತು. ಆದ್ದರಿಂದ ಭತ್ತ ಬೆಳೆಯುವಂತಹ ಪ್ರದೇಶ ಸೇರಿ ಕೆಲವು ಭಾಗಗಳಲ್ಲಿ 7 ಗಂಟೆ ತ್ರಿಫೇಸ್‌ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಈಗ ರಾಜ್ಯದ ಎಲ್ಲಾ ಕಡೆ 7 ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.

Tags: BangloreCMSiddaramaiahFarmerspowersupply
Previous Post

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. ಹತ್ಯೆ: ಕಿರಣ್ ಪೊಲೀಸ್ ವಶ

Next Post

ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಲು

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಲು

ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!