• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರ, ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್

ಪ್ರತಿಧ್ವನಿ by ಪ್ರತಿಧ್ವನಿ
August 17, 2023
in ಇದೀಗ, ಕರ್ನಾಟಕ, ರಾಜಕೀಯ
0
ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರ, ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್
Share on WhatsAppShare on FacebookShare on Telegram

ಚಾಮರಾಜನಗರ ( Chamarajanagara ) ಜಿಲ್ಲೆ ಗುಂಡ್ಲುಪೇಟೆ ( gundlupete ) ಬಂಡಿಪುರ ( Bandipura ) ಹುಲಿ ಸಂರಕ್ಷಿತ ಪ್ರದೇಶದ ಪರಿಸರ ( Nature ) ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ( Actor Ganesh ) ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪವನ್ನ ಎದುರಿಸುತ್ತಿದ್ದರು, ಇದಕ್ಕೆ ಪರಿಸರವಾದಿಗಳಿಂದ ವ್ಯಾಪಕವಾದ ಆಕ್ಷೇಪ ವ್ಯಕ್ತವಾಗಿತ್ತು.

ADVERTISEMENT

ಇದೇ ವಿಚಾರಕ್ಕೆ ಸಂಬಮಧ ಪಟ್ಟ ಹಾಗೆ ಇದೀಗ ಸ್ಯಾಂಡಲ್‌ವುಡ್‌ ( Sandalwood ) ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅರಣ್ಯಾಧಿಕಾರಿ ನೋಟಿಸ್ ನೀಡಿದ್ದಾರೆ.

ಹೌದು.. ಈ ಘಟನೆಯ ಕುರಿತು ವ್ಯಾಪಕವಾದ ಚರ್ಚೆ ಆರಂಭವಾಗುತ್ತಿದ್ದಂತೆ, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಅವರಿಗೆ ಎಸಿಎಫ್ ವರದಿ ಅನ್ವಯ ನೋಟಿಸ್ ಕೊಟ್ಟಿದ್ದಾರೆ, ಇಷ್ಟು ಮಾತ್ರವಲ್ಲದೆ ಈ ವಿವಾದದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಟ ಗಣೇಶ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯದ ಮಟ್ಟಿಗೆ ವಾಸ ಮತ್ತು ಕೃಷಿ ಉದ್ದೇಶದಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪವನ್ನ ನಟ ಗಣೇಶ್‌ ಎದುರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ದೊಡ್ಡ ಗಾತ್ರದ ಕಾಂಕ್ರೀಟ್ ಪಿಲ್ಲರ್ ಗಳನ್ನು ಹಾಕಲಾಗಿದ್ದು, ಜೆಸಿಬಿ ಬಳಕೆ ಮಾಡಲಾಗಿದೆ. ನಿರ್ಮಾಣ ಕಾರ್ಯ ಬಿರುಸಿನಿಂದ ಕೂಡ ಸಾಗಿತ್ತು. ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಜಕ್ಕಳ್ಳಿಯಲ್ಲಿ ಒಂದು ಎಕರೆ 24 ಗುಂಟೆ ಜಮೀನಿದ್ದು, ವಾಸದ ಮನೆ ಮತ್ತು ತೋಟಗಾರಿಕೆ ಉದ್ದೇಶದಿಂದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಗಣೇಶ್ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಮೀನು ಇದೆ. ಅಧಿಸೂಚನೆ ಪ್ರಕಾರ ವಾಣಿಜ್ಯ ಚಟುವಟಿಕೆಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಅವಕಾಶ ಇಲ್ಲ. ಶಾಶ್ವತ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ತಾತ್ಕಾಲಿಕ ಕಟ್ಟಡಗಳನ್ನು ವಸತಿ ಉದ್ದೇಶಕ್ಕೆ ಮಾತ್ರ ನಿರ್ಮಿಸಿ ಬಳಸಬಹುದಾಗಿದೆ. ವನ್ಯಜೀವಿಗಳ ಸಂಚಾರಕ್ಕೆ ತೊಂದರೆ ಮಾಡುವಂತಿಲ್ಲ. ಇವೆಲ್ಲ ಷರತ್ತುಗಳೊಂದಿಗೆ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿ ಗಣೇಶ್ ಅವರಿಗೆ ಅನುಮತಿ ನೀಡಿದ್ದು, ಮಾರ್ಗಸೂಚಿಗೆ ವಿರುದ್ಧವಾಗಿ ಬೃಹತ್ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗಿದೆ

Tags: Kannada Film IndustryKFIsandalwood
Previous Post

ವಿಜ್ಞಾನ ವೈಚಾರಿಕತೆ ಮತ್ತು ಆಳ್ವಿಕೆಯ ಆದ್ಯತೆಗಳು- ಭಾಗ 2

Next Post

ನಾನು ಕಾಂಗ್ರೆಸ್​ಗೆ ಹೋಗಲ್ಲ.. ಯಾವುದೇ ಕಾರಣಕ್ಕೂ ಹೋಗಲ್ಲ.. ಹೇಳಿಕೆಯಲ್ಲೇ ಗುಮಾನಿ

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ನಾನು ಕಾಂಗ್ರೆಸ್​ಗೆ ಹೋಗಲ್ಲ.. ಯಾವುದೇ ಕಾರಣಕ್ಕೂ ಹೋಗಲ್ಲ.. ಹೇಳಿಕೆಯಲ್ಲೇ ಗುಮಾನಿ

ನಾನು ಕಾಂಗ್ರೆಸ್​ಗೆ ಹೋಗಲ್ಲ.. ಯಾವುದೇ ಕಾರಣಕ್ಕೂ ಹೋಗಲ್ಲ.. ಹೇಳಿಕೆಯಲ್ಲೇ ಗುಮಾನಿ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!