• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲಿಂಗಾಯತ ಸಮಾವೇಶ ನಿಲ್ಲಿಸಲು ಸೂಚನೆ.. ಸೆಡ್ಡು ಹೊಡೆದ ರೇಣುಕಾಚಾರ್ಯ..

ಕೃಷ್ಣ ಮಣಿ by ಕೃಷ್ಣ ಮಣಿ
March 14, 2025
in ಕರ್ನಾಟಕ, ರಾಜಕೀಯ
0
ಲಿಂಗಾಯತ ಸಮಾವೇಶ ನಿಲ್ಲಿಸಲು ಸೂಚನೆ.. ಸೆಡ್ಡು ಹೊಡೆದ ರೇಣುಕಾಚಾರ್ಯ..
Share on WhatsAppShare on FacebookShare on Telegram

ವೀರಶೈವ ಲಿಂಗಾಯತ ಸಮಾವೇಶ ವಿಜಯೇಂದ್ರ ಹಾಗೂ ಯಡಿಯೂರಪ್ಪ ಬೆಂಬಲಿಗರಿಂದ ನಡೆಯುತ್ತಿದ್ದು, ಹೈಕಮಾಂಡ್​ಗೆ ಸಂದೇಶ ರವಾನೆ ಮಾಡುವ ಉದ್ದೇಶ ಇರುವುದು ಎಲ್ಲರಿಗೂ ಗೊತ್ತಿರುವ ಬಹಿರಂಗ ಸತ್ಯ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡುವುದು ಬೇಡ ಎಂದು ರೇಣುಕಾಚಾರ್ಯಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ನಾಯಕರ ಮಾತಿಗೆ ಸಡ್ಡು ಹೊಡೆದಿದ್ದಾರೆ ಅನ್ನೋದು ಗೊತ್ತಾಗಿದೆ.

ADVERTISEMENT

ನಮ್ಮ ಸಮಾವೇಶ ನಡೆದೇ ನಡೆಯುತ್ತದೆ. ಬಿಜೆಪಿಗೂ ನಮ್ಮ ಸಮಾವೇಶಕ್ಕೂ ಯಾವುದೇ ಸಂಬಂಧ ಇಲ್ಲ. ಸಮಾಜ ಒಡೆಯುವ ಕೆಲಸವನ್ನು ಕೆಲವು ದುಷ್ಟ ಶಕ್ತಿಗಳು ಮಾಡುತ್ತಿವೆ. ಅದೇ ಕಾರಣಕ್ಕೆ ಒಗ್ಗೂಡಿಸಬೇಕೆಂದು ಸಮಾವೇಶ ಮಾಡ್ತಿದ್ದೇವೆ. ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಅಖಿಲ ಭಾರತ ವೀರಶೈವ ಮಾಹಸಭಾ ಕೂಡ ಇದನ್ನ ಸ್ಪಷ್ಟಪಡಿಸಿದೆ. ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಇದನ್ನ ಸ್ಪಷ್ಟಪಡಿಸಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ನಮಗೆ ಸಭೆ ಮಾಡದಂತೆ ಸೂಚಿಸಿದ್ದಾರೆ. ಪಕ್ಷಕ್ಕೆ ಮುಜುಗರ ಆಗುತ್ತದೆ ಎಂದು ಹೇಳಿದ್ದಾರೆ. ಆದರೂ ಸಮಾವೇಶ ಮಾಡುತ್ತೇವೆ ಎಂದಿದ್ದಾರೆ.

Assembly Session:ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಅವಮಾನ ಮಾಡಿದ್ರಾ ಸಿಎಂ ಸಿದ್ದರಾಮಯ್ಯ..! #pratidhvani

ಯಡಿಯೂರಪ್ಪನವರು ಮತ್ತು ವಿಜಯೇಂದ್ರ ಈ ಸಮಾವೇಶ ಮಾಡಬೇಡಿ ಎಂದು ಹೇಳಿದ್ದಾರೆ. ಬಿಜೆಪಿ ಸಂಘಟನೆಗೂ ಈ ಸಮಾವೇಶಕ್ಕೂ ಸಂಬಂಧ ಇಲ್ಲ. ಪೂರ್ವಭಾವಿ ಸಭೆ ಮಾಡಿದ್ದೇವೆ. ಸಮಾಜದ ಮುಖಂಡರು, ಮಠಾಧೀಶರು ಸೇರಿದ್ದೇವೆ. ಯತ್ನಾಳ್ ಕೂಡ ನಮ್ಮ ಸಮುದಾಯದ ಮುಖಂಡರು. ರಾಜಕೀಯವಾಗಿ ಅವರನ್ನ ಬಳಸಿಕೊಳ್ಳಲಾಗ್ತಿದೆ. ಈ ಹಿಂದೆ ನನ್ನನ್ನೂ ಹೀಗೆ ಬಳಸಿಕೊಂಡಿದ್ರು. ಈಗ ಆತ್ಮಾವಲೋಕನ ಮಾಡಿಕೊಂಡು ಜೊತೆಗಿದ್ದೇನೆ. ಯತ್ನಾಳ್‌ರನ್ನೂ ಕೂಡ ಬಳಸಿಕೊಳ್ಳಲಾಗ್ತಿದೆ. ಇದನ್ನ ಅವರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಮುದಾಯದ ಸಭೆಗೆ ಯತ್ನಾಳ್ ಕೂಡ ಬರಬಹುದು, ಅವರಿಗೂ ಆಹ್ವಾನ ನೀಡಲಾಗುತ್ತದೆ ಎಂದಿದ್ದಾರೆ.

ನಾನು ಬಿಜೆಪಿ ಪಕ್ಷದಲ್ಲಿ ಯಾವುದೇ ಪದಾಧಿಕಾರಿಯೂ ಅಲ್ಲ. ನಮ್ಮ ಸಮಾವೇಶದ ಉದ್ದೇಶವೇ ಬೇರೆ ಇದೆ. ಜಾತಿ ಗಣತಿ ವಿರೋಧ, ಸಮಾಜ ಒಗ್ಗೂಡಿಸುವ ವಿಚಾರ ಎಲ್ಲವೂ ಇದೆ. ಯತ್ನಾಳ್ ಕೂಡ ಸಮಾವೇಶಕ್ಕೆ ಬರಬಹುದು. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ. ನಾನು ಯತ್ನಾಳ್‌ಗೂ ಆಹ್ವಾನ‌ ಮಾಡ್ತೇವೆ. ನಾವು ನಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ತೇನೆ. ನಾನು ಬೆಂಡಾಗಲ್ಲ ಬಗ್ಗಲ್ಲ ಜಗ್ಗಲ್ಲ, ನಮ್ಮಲ್ಲಿ ಸಂಘರ್ಷ ಬೇಡ ಒಟ್ಟಾಗಿ ಹೋಗೊಣ ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತನ್ನೂ ಹೇಳಿದ್ದಾರೆ. ಆದರೆ ಯಡಿಯೂರಪ್ಪ ಹಾಗು ವಿಜಯೇಂದ್ರ ಬೆನ್ನೆಲುಬಾಗಿ ನಿಂತು ಸಮಾವೇಶದ ಮೂಲಕ ಸಂದೇಶ ಕಳುಹಿಸುತ್ತಿದ್ದಾರೆ ಅನ್ನೋ ಮಾತುಗಳಂತೂ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆ.

Tags: #karnatakacongress#KarnatakaPoliticsbangalore news todaybasavaraj horatti angryjds senior leader asks mb patil and shamanur shivashankarappa to stop arguingKARNATAKA CMKarnataka Congresskarnataka criseskarnataka crisiskarnataka crisis livekarnataka crisis live updatesKarnataka Governmentkarnataka government crisiskarnataka political crisisKarnataka Politicskarnataka politics crisislatest karnataka newslingayat issue
Previous Post

ಛಲವಾದಿ ನಾರಾಯಣಸ್ವಾಮಿಗೆ ಸಿಎಂ ಸಿದ್ದರಾಮಯ್ಯಗೆ ಏನಂದ್ರು ನೋಡಿ..!

Next Post

ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada