• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ
0
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಅವ್ಯವಸ್ಥೆ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿದ್ದು, ಇದೀಗ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್ ಸೇರಿದಂತೆ ಕೆಲವು ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎನ್ನುವ ವಿಚಾರ ಬಹಿರಂಗಗೊಂಡಿದೆ.

ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಹಾಗೂ ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ಬೆಳಕಿಗೆ ಬಂದಿರುವುದು ಜೈಲಿನಲ್ಲಿ ನಡೆಯುವ ಅಕ್ರಮಗಳಿಗೆ ಹಿಡಿದ ಕೈಗನ್ನಡಿಯಾಗಿದೆ.

Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದಶರ್ನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಫೋಟೋಗಳು ವೈರಲ್‌ ಆದ ಬಳಿಕ ಜೈಲುಗಳಲ್ಲಿ ವಿಶೇಷ ಸೌಲಭ್ಯಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಎಲ್ಲಾ ಜೈಲುಗಳಿಗೆ ಸ್ಪಷ್ಟ ಸೂಚನೆ ನೀಡಿತ್ತು. ಆದರೆ ಸುಪ್ರೀಂ ಕಠಿಣ ಆದೇಶದ ಬಳಿಕವೂ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಅಪರಾಧಿಗಳು ಹಾಗೂ ಉಗ್ರರ ಕೈಗೆ ಮೊಬೈಲ್‌ ಸಿಗುತ್ತಿರುವುದು ದೇಶದ ಭದ್ರತೆ ಹಾಗೂ ಕಾನೂನು ಸೂವ್ಯವಸ್ಥೆಗೆ ಗಂಭೀರ ಸವಾಲಾಗಿದೆ. ಹೀಗಾಗಿ ಜೈಲಿನಲ್ಲಿ ಆಡಳಿತ ಕ್ರಮಗಳು ಸುಧಾರಿಸಬೇಕು. ಜೈಲು ಅಧೀಕ್ಷಕರ ಹುದ್ದೆಗೆ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಕೈದಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸೌಲಭ್ಯ ನೀಡುವ ಜೈಲು ಅಧಿಕಾರಿಗಳು ಹಾಗೂ ಕರ್ತವ್ಯದ ಬಗ್ಗೆ ನಿರ್ಲಕ್ಷ್ಯ ‌ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಆಗ್ರಹಗಳು ಜೋರಾಗಿ ಕೇಳಿ ಬರುತ್ತಿದೆ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani
Tags: bengalurubengaluru central jailKarnatakasupreme court
Previous Post

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
Next Post
ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!