• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈಗ ಖುಷಿ.. ನಾಡಿದ್ದು ಮತ್ತಷ್ಟು ಖುಷಿ.. ಮೂಕಾಂಬಿಕೆ ಮೊರೆ ಹೋದ ಡಿಕೆ

ಕೃಷ್ಣ ಮಣಿ by ಕೃಷ್ಣ ಮಣಿ
November 21, 2024
in Top Story, ಕರ್ನಾಟಕ, ರಾಜಕೀಯ
0
ಈಗ ಖುಷಿ.. ನಾಡಿದ್ದು ಮತ್ತಷ್ಟು ಖುಷಿ.. ಮೂಕಾಂಬಿಕೆ ಮೊರೆ ಹೋದ ಡಿಕೆ
Share on WhatsAppShare on FacebookShare on Telegram

ಚುನಾವಣೋತ್ತರ ಸಮೀಕ್ಷೆ ಬಳಿಕ ಎಲ್ಲಾ ಪಾರ್ಟಿಗಳಲ್ಲೂ ರಾಜಕೀಯ ಚಟುವಟಿಕೆ ಆರಂಭ ಆಗಿದ್ದು, ಫಲಿತಾಂಶಕ್ಕೂ ಮುನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ. ಪತ್ನಿ ಸಮೇತ ಆಗಮಿಸಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌, ಮೂಕಾಂಬಿಕಾ ದರ್ಶನ ಪಡೆದಿದ್ದಾರೆ.. ಡಿಸಿಎಂ ಡಿ.ಕೆ ಶಿವಕುಮಾರ್​ಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗು ಅರ್ಚಕರು ಪೂರ್ಣಕುಂಭ ಸ್ವಾಗತ ಕೋರಿದ್ದಾರೆ..

ADVERTISEMENT

ಡಿ.ಕೆ ಶಿವಕುಮಾರ್‌‌ ದೇಗುಲದ ಪ್ರವೇಶದಲ್ಲಿರುವ ಗರುಡಗಂಬಕ್ಕೆ ಕೈ ಮುಗಿದು, ಪತ್ನಿ ಜೊತೆ ಮೂಕಾಂಬಿಕಾ ದರ್ಶನ ಪಡೆದಿದ್ದಾರೆ.. ಚುನಾವಣೆ ಗೆಲುವಿಗಾಗಿ ದೇವಿ ಬಳಿ ಪ್ರಾರ್ಥನೆ ಸಲ್ಲಿಸಿದ್ದು, ಚುನಾವಣಾ ಸಮೀಕ್ಷೆಗಳನ್ನು ನಂಬಲು ಸಾಧ್ಯವಿಲ್ಲ. ಕಾಂಗ್ರೆಸ್‌‌ ಮೈತ್ರಿಕೂಟ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆ ಬಳಿಕ

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲ್ಲುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು 15 ದಿನ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಜನತೆ ಭಾವನೆ ಎನು ಅಂತ ಗೊತ್ತಿದೆ. ಅಲ್ಲಿ ಯಾವುದೇ ಅನುಮಾನ ಇಲ್ಲ. ಎನ್‌ಡಿಎ ಅಭ್ಯರ್ಥಿ ಗೆಲ್ಲುತ್ತಾರೆ. ಎರಡು ರಾಜ್ಯದಲ್ಲೂ ಹೆಚ್ಚು ಜನರ ಆಶೀರ್ವಾದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದಿದ್ದಾರೆ.

Pushpa Amarnath : ಈಗ ನಮ್ಮ ಜಿಲ್ಲೆಯಲ್ಲಿ 4221 ಕಾರ್ಡುಗಳು   ರದ್ದಾಗಿದೆ. #pratidhvani

ಜಾರ್ಖಂಡ್‌ ಹಾಗೂ ಮಹಾರಾಷ್ಟ್ರ ಚುಣಾವಣೆ ಫಲಿತಾಂಶದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಎಕ್ಸಿಟ್ ಪೋಲ್ ರಿಸಲ್ಟ್ ಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಎರಡು ಸ್ಥಾನ ಗೆಲ್ಲುತ್ತೆ ಎಂದು ಹೇಳಲಾಗಿದೆ. ಜೊತೆಗೆ ಮಹಾರಾಷ್ಟ್ರ, ಜಾರ್ಖಂಡ್‌‌ ಗೆಲ್ಲುತ್ತೆ ಎಂದು ಸಮೀಕ್ಷೆ ಬಂದಿದೆ. ಈಗ ಖುಷಿಯಾಗಿದೆ ರಿಸಲ್ಟ್ ಬಂದ ಮೇಲೆ ಇನ್ನಷ್ಟು ಖುಷಿಯಾಗಲಿದೆ ಎಂದಿದ್ದಾರೆ.

ಎಕ್ಸಿಟ್ ಪೊಲ್ ಯಾವಾಗಲೂ ಸರಿ ಇರುತ್ತೆ ಎನ್ನಲು ಸಾಧ್ಯವಿಲ್ಲ. ಚನ್ನಪಟ್ಟಣದಲ್ಲಿ ನಾವೇ ಗೆಲ್ತೀವಿ ಅಂತಿದ್ರು. ಆದ್ರೆ ಈಗ ಕೂದಲೆಳೆ ಅಂತರ ಎಂದು ಅವರೇ ಹೇಳ್ತಿದ್ದಾರೆ. ಜನ ಅವರನ್ನ ಹೇಗೆ ತಿರಸ್ಕಾರ ಮಾಡಿದ್ದಾರೆ ಅನ್ನೋದು ಈ ಚುನಾವಣಾ ಫಲಿತಾಂಶದಿಂದ ಗೊತ್ತಾಗುತ್ತೆ. ರಾಜ್ಯದ ಜನರಿಗೆ ಕಾಂಗ್ರೆಸ್ ನಡೆದುಕೊಂಡ ರೀತಿ ಇಷ್ಟ ಆಗಿಲ್ಲ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಭ್ಯತೆ ಸೌಜನ್ಯ ಸಂಯಮ ಕಲಿಸುವ ಪಾಠಶಾಲೆ ಬೇಕಿದೆ

Next Post

ಜಾಮೀನು ಅರ್ಜಿ ಬೆನ್ನಲ್ಲೇ ದರ್ಶನ್‌ಗೆ ಮತ್ತೆರಡು ಫೋಟೋ ಟೆನ್ಷನ್‌..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಜಾಮೀನು ಅರ್ಜಿ ಬೆನ್ನಲ್ಲೇ ದರ್ಶನ್‌ಗೆ ಮತ್ತೆರಡು ಫೋಟೋ ಟೆನ್ಷನ್‌..

ಜಾಮೀನು ಅರ್ಜಿ ಬೆನ್ನಲ್ಲೇ ದರ್ಶನ್‌ಗೆ ಮತ್ತೆರಡು ಫೋಟೋ ಟೆನ್ಷನ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada