• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಣೆಗೆ ಎನ್‌ಎಸ್‌ಯುಐ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
July 9, 2026
in Top Story, ಕರ್ನಾಟಕ
0
ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಣೆಗೆ ಎನ್‌ಎಸ್‌ಯುಐ ಮನವಿ
Share on WhatsAppShare on FacebookShare on Telegram

ಬೆಂಗಳೂರು: ವಿದ್ಯಾರ್ಥಿಗಳ ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ವಿದ್ಯಾರ್ಥಿ ಬಸ್ ಪಾಸ್‌ನ ಮಾನ್ಯತಾ ಅವಧಿಯನ್ನು ವಿಸ್ತರಿಸುವಂತೆ ಎನ್‌ಎಸ್‌ಯುಐ ಮುಖಂಡ ಖಾಜಾ ಹುಸೇನ್ (ಕಾಜು) ಅವರು ಬಿಎಂಟಿಸಿ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

ADVERTISEMENT
Karunakar Ex Army Podcast : ಬಿಜೆಪಿಯವ್ರು ಚರಿತ್ರೆಯನ್ನು ಉಳಿಸ್ತಿಲ್ಲಾ, ಅಳಿಸ್ತಿದ್ದಾರೆ.. #pratidhvani #ram

ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಯನ್ನು ಘೋಷಿಸಿರುವುದು ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಅನುಕೂಲಕರ ಹಾಗೂ ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗಿರುವ ವಿದ್ಯಾರ್ಥಿ ಬಸ್ ಪಾಸ್‌ನ ಮಾನ್ಯತಾ ಅವಧಿಯು ದಿನಾಂಕ 30-06-2026ರಂದು ಮುಕ್ತಾಯಗೊಂಡಿದೆ. ಆದರೆ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಪದವಿ, ಸ್ನಾತಕೋತ್ತರ ಕಾಲೇಜುಗಳ ಪರೀಕ್ಷೆಗಳು ಜುಲೈ ಮತ್ತು ಆಗಸ್ಟ್ ತಿಂಗಳವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿದಿನ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಿಎಂಟಿಸಿ ಬಸ್ ಸೇವೆಯನ್ನು ಅವಲಂಬಿಸಿ ಸಂಚರಿಸುತ್ತಿದ್ದಾರೆ.

ವಿದ್ಯಾರ್ಥಿ ಬಸ್ ಪಾಸ್‌ನ ಅವಧಿ ಮುಕ್ತಾಯಗೊಂಡಿರುವ ಕಾರಣ ವಿದ್ಯಾರ್ಥಿಗಳು ಹೆಚ್ಚುವರಿ ಪ್ರಯಾಣ ವೆಚ್ಚವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ಹೆಚ್ಚಿನ ತೊಂದರೆಯನ್ನು ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ನಿಯಮಿತವಾಗಿ ಹಾಜರಾಗುವುದಕ್ಕೂ ಸಮಸ್ಯೆಯಾಗುತ್ತಿದೆ.

🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI

ಆದ್ದರಿಂದ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಪ್ರಸ್ತುತ ನಡೆಯುತ್ತಿರುವ ಪರೀಕ್ಷಾ ಅವಧಿಯನ್ನು ಪರಿಗಣಿಸಿ, 30-06-2026ರಂದು ಮುಕ್ತಾಯಗೊಂಡಿರುವ ವಿದ್ಯಾರ್ಥಿ ಬಸ್ ಪಾಸ್‌ನ ಮಾನ್ಯತೆಯನ್ನು ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ವಿಸ್ತರಿಸಿ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಎನ್‌ಎಸ್‌ಯುಐ ಮನವಿ ಮಾಡಿಕೊಂಡಿದೆ.

Tags: BMTCbusKarnatakaKarnataka Transport DepartmentKSRTCStudent PassStudentsTransport department
Previous Post

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

Next Post

ಮಧ್ಯಪ್ರಾಚ್ಯದಲ್ಲಿ ಕವಿದ ಯುದ್ಧದ ಕಾರ್ಮೋಡ : ಇರಾನ್‌ ಮೇಲೆ ದಾಳಿ ಮಾಡಿದ ಅಮೆರಿಕ :‌ ದೊಡ್ಡಣ್ಣನ ಮಿಲಿಟರಿ ನೆಲೆಗಳು ಉಡೀಸ್..

Related Posts

ಬೆಳಗಾವಿ ಜಿಲ್ಲೆ ವಿಭಜನೆ ಅಪ್ರಸ್ತುತ ವಿಚಾರ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Top Story

ಬೆಳಗಾವಿ ಜಿಲ್ಲೆ ವಿಭಜನೆ ಅಪ್ರಸ್ತುತ ವಿಚಾರ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
July 9, 2026
0

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ...

Read moreDetails
RBI 10 ವರ್ಷ ನಿಯಮಕ್ಕೆ ಹೈಕೋರ್ಟ್ ತಡೆ ಇಲ್ಲ: ಡಿಸಿಸಿ, ಅರ್ಬನ್ ಬ್ಯಾಂಕ್ ನಿರ್ದೇಶಕರಿಗೆ ಹಿನ್ನಡೆ

RBI 10 ವರ್ಷ ನಿಯಮಕ್ಕೆ ಹೈಕೋರ್ಟ್ ತಡೆ ಇಲ್ಲ: ಡಿಸಿಸಿ, ಅರ್ಬನ್ ಬ್ಯಾಂಕ್ ನಿರ್ದೇಶಕರಿಗೆ ಹಿನ್ನಡೆ

July 9, 2026
US Vs Iran War

ಮಧ್ಯಪ್ರಾಚ್ಯದಲ್ಲಿ ಕವಿದ ಯುದ್ಧದ ಕಾರ್ಮೋಡ : ಇರಾನ್‌ ಮೇಲೆ ದಾಳಿ ಮಾಡಿದ ಅಮೆರಿಕ :‌ ದೊಡ್ಡಣ್ಣನ ಮಿಲಿಟರಿ ನೆಲೆಗಳು ಉಡೀಸ್..

July 9, 2026
ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

July 9, 2026
ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌

ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌

July 8, 2026
Next Post
US Vs Iran War

ಮಧ್ಯಪ್ರಾಚ್ಯದಲ್ಲಿ ಕವಿದ ಯುದ್ಧದ ಕಾರ್ಮೋಡ : ಇರಾನ್‌ ಮೇಲೆ ದಾಳಿ ಮಾಡಿದ ಅಮೆರಿಕ :‌ ದೊಡ್ಡಣ್ಣನ ಮಿಲಿಟರಿ ನೆಲೆಗಳು ಉಡೀಸ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada