• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಸಾಯನಿಕ ದುರಂತಗಳು ಜರುಗದಂತೆ ತಡೆಗಟ್ಟಲು -ಅಣುಕು ಪ್ರದರ್ಶನ

Any Mind by Any Mind
January 2, 2023
in Top Story, ಕರ್ನಾಟಕ
0
ರಾಸಾಯನಿಕ ದುರಂತಗಳು ಜರುಗದಂತೆ ತಡೆಗಟ್ಟಲು -ಅಣುಕು ಪ್ರದರ್ಶನ
Share on WhatsAppShare on FacebookShare on Telegram

ರಾಸಾಯನಿಕ ವಿಪತ್ತು ಸಂಭವಿಸಿದಲ್ಲಿ ಇದನ್ನು ನಿಯಂತ್ರಿಸುವ ಬಗ್ಗೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವ ಕುರಿತಂತೆ ಅಣುಕು ಪ್ರದರ್ಶನ ಸಹಕಾರಿಯಾಗುತ್ತದೆ.

ADVERTISEMENT

ಮೈಸೂರು:- ರಾಸಾಯನಿಕ ದುರಂತಗಳು ಜಿಲ್ಲೆಯಲ್ಲಿ ಜರುಗದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಈ ರೀತಿಯ ಘಟನೆಗಳು ಆಕಸ್ಮಿಕವಾಗಿ ನಡೆದಾಗ ಯಾವ ಯಾವ ಇಲಾಖೆಗಳ ಪಾತ್ರ ಏನು? ಸಾರ್ವಜನಿಕರ ಪಾತ್ರ ಏನು? ಎಂಬುದನ್ನು ತಿಳಿದುಕೊಂಡರೆ ಇಂತಹ ವಿಪತ್ತುಗಳಿಂದಾಗುವ ದೊಡ್ಡ ಅನಾಹುತಗಳನ್ನು ನಿಯಂತ್ರಿಸಬಹುದಾಗಿದೆ ಎಂದು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಅಣುಕು ಪ್ರದರ್ಶನ

ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಹಾಗೂ ಅತೀ ಅಪಾಯಕಾರಿ ಕಾರ್ಯಾಚರಣೆ ಹೊಂದಿರುವ ಕಾರ್ಖಾನೆಯಾದ ಮೆ: ಎಜಿ& ಪಿ ಸಿಟಿ ಗ್ಯಾಸ್ ಪ್ರೆöÊ ಲಿ., ಇವರ ಸಹಯೋಗದೊಂದಿಗೆ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತ ಅಣುಕು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ರೀತಿಯ ರಾಸಾಯನಿಕ ವಿಪತ್ತು ಸಂಭವಿಸಿದಲ್ಲಿ ಇದನ್ನು ನಿಯಂತ್ರಿಸುವ ಬಗ್ಗೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವ ಕುರಿತಂತೆ ಅಣುಕು ಪ್ರದರ್ಶನ ಸಹಕಾರಿಯಾಗುತ್ತದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿನ ಅತೀ ಹೆಚ್ಚು ಅಪಾಯಕಾರಿ ಕಾರ್ಯಾಚರಣೆ ಹೊಂದಿರುವ ಕಾರ್ಖಾನೆಗಳಲ್ಲಿ ಇಂತಹ ಅಣುಕು ಪ್ರದರ್ಶನಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾಯಕ್ರಮಗಳನ್ನು ಮಾಡಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ಆರ್.ಕೆ.ಪಾರ್ಥಸಾರಥಿ, ಕಾರ್ಖಾನೆಗಳ ಉಪ ನಿರ್ದೇಶಕರಾದ ಎಂ.ಎಸ್. ಮಹದೇವ್, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕರಾದ ಉಮೇಶ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ಅರುಣ್ ನಾಯ್ಕ, ಮೈಸೂರಿನ ವಿವಿಧ ಅತೀ ಅಪಾಯಕಾರಿ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಹಾಜರಿದ್ದರು.

Tags: ಅಣುಕು ಪ್ರದರ್ಶನಜಿಲ್ಲಾಡಳಿತಮೈಸೂರುರಾಸಾಯನಿಕ ದುರಂತ
Previous Post

ಖಾಸಗಿ ಬಸ್ ಡಿಕ್ಕಿ-ಬಾಲಕ ಸಾವು ..!

Next Post

ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ

ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!