• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

Any Mind by Any Mind
June 6, 2023
in Top Story, ಇದೀಗ, ದೇಶ
0
‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!
Share on WhatsAppShare on FacebookShare on Telegram

ಕೊಚ್ಚಿನ್:  ತನ್ನ ಅರೆ ನಗ್ನದೇಹದ ಮೇಲೆ ಹೆತ್ತ ಮಕ್ಕಳು ಚಿತ್ರ ಬಿಡಿಸುತ್ತಿರುವ ವೀಡಿಯೊ ಪ್ರಸಾರ ಮಾಡಿದ್ದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ ವಿರುದ್ಧ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ದಾಖಲಿಸಿದ್ದ ಪ್ರಕರಣವನ್ನು ಕೇರಳ ಹೈಕೋರ್ಟ್‌ ರದ್ದುಗೊಳಿಸಿದೆ.  ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು’ ಎಂದು ಹೇಳುವ ಮೂಲಕ ಹೋರಾಟಗಾರ್ತಿ ರೆಹಾನಾ ಫಾತಿಮಾ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದು ಮಾಡಿದೆ.

ADVERTISEMENT

ನಗ್ನತೆ ಮತ್ತು ಅಶ್ಲೀಲತೆ ಸದಾ ಸಮಾನಾರ್ಥಕವಲ್ಲ. ಅರ್ಜಿದಾರರ ವಿರುದ್ಧ ಅಪರಾಧ ನಡೆದಿದೆ ಎನ್ನಲು ಆಕೆಗೆ ಲೈಂಗಿಕ ಉದ್ದೇಶ ಇತ್ತು ಎಂಬುದು ಅಗತ್ಯ ಅಂಶವಾಗುತ್ತದೆ ಎಂದು ನ್ಯಾ.ಕೌಸರ್ ಎಡಪ್ಪಗತ್ ತೀರ್ಪು ನೀಡಿದ್ದಾರೆ. ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಾದ 14 ವರ್ಷದ ಬಾಲಕ ಮತ್ತು 8 ವರ್ಷದ ಬಾಲಕಿ ತನ್ನ ಅರೆ-ನಗ್ನ ದೇಹದ ಮೇಲೆ ಚಿತ್ರ ಬಿಡಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 33 ವರ್ಷದ ಕೇರಳ ಮೂಲದ ಸಾಮಾಜಿಕ ಹೋರಾಟಗಾರ್ತಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯದಲ್ಲಿ ವೀಡಿಯೊ ವೀಕ್ಷಿಸಿದ ಪೀಠ, ಅರ್ಜಿದಾರೆ ತಮ್ಮ ವೀಡಿಯೊದ ಕೆಳಭಾಗದಲ್ಲಿ ವಿವರವಾದ ಸಂದೇಶ ನೀಡಿರುವುದನ್ನು ಗಮನಿಸಿತು. ಲೈಂಗಿಕವಾಗಿ ಹತಾಶೆಗೊಂಡ, ನಿಯಂತ್ರಿಸಲು ಬಯಸುವ ಸಮಾಜಕ್ಕೆ ಪ್ರತಿಕ್ರಿಯೆಯಾಗಿ ಬೆತ್ತಲೆ ದೇಹವನ್ನು ನೀಡಲಾಗಿದೆ ಎಂದು ಆಕೆ ತಿಳಿಸಿದ್ದಾರೆ. ತನ್ನ ತಾಯಿಯ ನಗ್ನತೆಯನ್ನು ನೋಡಿ ಬೆಳೆದ ಯಾವುದೇ ಮಗು ಮತ್ತೊಂದು ಸ್ತ್ರೀ ದೇಹವನ್ನು ನಿಂದಿಸದು ಎಂದು ಕೂಡ ವೀಡಿಯೊದ ಒಕ್ಕಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಹೇಳಿಕೆಗಳು ಮತ್ತು ಕಾರ್ಯಕರ್ತೆಗೆ ಇರುವ ಸುದೀರ್ಘ ಹೋರಾಟದ ಇತಿಹಾಸದ ಹಿನ್ನಲೆಯಲ್ಲಿ ವೀಡಿಯೊವನ್ನು ವಿಶ್ಲೇಷಿಸಿದ ನ್ಯಾಯಾಲಯ, ಅರ್ಜಿದಾರರು ಲೈಂಗಿಕ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ಮೇಲ್ನೋಟಕ್ಕೆ ಸೂಚಿಸುವಂತಹ ದಾಖಲೆ ಇಲ್ಲ. ಅರ್ಜಿದಾರರ ವಿರುದ್ಧ ಆರೋಪಿಸಿದ ಯಾವುದೇ ಅಪರಾಧಗಳು ಆಕೆಯ ವಿರುದ್ಧ ಇಲ್ಲ ಎಂದು ಕಂಡುಕೊಂಡ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸಿ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಿತು.   ಅರ್ಜಿದಾರರ ಪರವಾಗಿ ನ್ಯಾಯವಾದಿ ರೆಂಜಿತ್ ಬಿ ಮಾರಾರ್ ವಾದ ಮಂಡಿಸಿದ್ದರು. ಸರ್ಕಾರವನ್ನು ಹಿರಿಯ ಸರ್ಕಾರಿ ಅಭಿಯೋಜಕಿ ಟಿ.ವಿ.ನೀಮಾ ಪ್ರತಿನಿಧಿಸಿದ್ದರು.

Tags: Care and Protection of ChildrenChildren from Sexual Offences Actchildren paintingcontroversial ‘activist’ Rehana Fathimaher topless bodyJustice PV KunhikrishnanKerala HC quashesKerala HC Quashes Case Against Rehana FathimaKerala High CourtRehana Fathima
Previous Post

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​

ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!