• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು ; ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ ; ಡಿ.ಕೆ. ಶಿವಕುಮಾರ್

Any Mind by Any Mind
May 13, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು ;  ನಮ್ಮ ಮೇಲೆ ವಿಶ್ವಾಸವಿಟ್ಟು  ನಿಚ್ಚಳ ಬಹುಮತ ನೀಡಿದ್ದಾರೆ ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ. ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹೇಳಿದ್ದೆ, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು. ಅದೇ ರೀತಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಮುಂದುವರೆದು ನಾತನಾಡಿದ ಅವರು, ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ. ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು.

ಇದು ಒಬ್ಬನಿಂದ ಬಂದಿರುವ ಯಶಸ್ಸಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಶಾಸಕರುಗಳು, ಎಐಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ರಾಜ್ಯದ ನಾಯಕರುಗಳು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿರುವ ಎಲ್ಲಾ ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ನಾನು ಈಗ ಹೆಚ್ಚಾಗಿ ಏನು ಮಾತನಾಡುವುದಿಲ್ಲ. ಕಾರ್ಯಕರ್ತರು ಉತ್ಸಾಹದಿಂದ ಗಲಾಟೆ ಮಾಡುತ್ತಿದ್ದಾರೆ ಎಂದು ನನ್ನ ಚುನಾವಣಾ ಪ್ರಮಾಣಪತ್ರ ಪಡೆಯಲು ನಾನೇ ಹೋಗಬೇಕು ಎಂದು ರಾಮನಗರ ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ನಾನು ಅಲ್ಲಿಗೆ ಹೋಗುತ್ತಿದ್ದು, ಅಲ್ಲಿಂದ ಬಂದ ನಂತರ ನನ್ನ ದೇವಾಲಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತೇನೆ.

Tags: BJPbjpvscongressbsbommaicmbommaiCongress PartyDKShivakumarJDS KarnatakaKPCC presidentkpccpresidentsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಸಿ.ಎಸ್​ ಅಶ್ವತ್ಥ ನಾರಾಯಣ ಜಯಭೇರಿ

Next Post

ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

June 26, 2026
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
Next Post
ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada