• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಬಗ್ಗೆ ಆಕ್ಷೇಪಾರ್ಹ ಸಂದೇಶ: 2 ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ಕರ್ನಾಟಕ
0
3 ವರ್ಷಗಳಲ್ಲಿ 7 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಲೈನ್‌ ನೀರಿನ ಸಂಪರ್ಕ ಕಲ್ಪಿಸಿದ್ದೇವೆ : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬರುವ ಕಾರ್ಯಕ್ರಮದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಷಯ ರವಾನಿಸಿದ ಕುರಿತು ಎರಡು ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ಒಂದು ಪ್ರಕರಣದಲ್ಲಿ ಒಂದು ಫೋಟೋ ಮೇಲೆ ಗುರುತು ಮಾಡಿ ಆಕ್ಷೇಪಾರ್ಹ ಸಂದೇಶ ರವಾನೆ ಮಾಡಲಾಗುತ್ತಿತ್ತು. ಇನ್ನೊಂದು ಪ್ರಕರಣದಲ್ಲಿ ಪ್ರಧಾನಿ ಕಾರ್ಯಕ್ರಮದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸಲಾಗಿತ್ತು.  ಕಾರ್ಯಕ್ರಮದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಿದರೆ ಅಂಥವರ ಮೇಲೆ ಪ್ರಕರಣ ದಾಖಲಿಸಿ, ಅಗತ್ಯವಿದ್ದರೆ ಬಂಧಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಎರಡು ಪ್ರಕಾರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಜಮ್ಮು-ಕಾಶ್ಮೀರ; ಕಂದಕಕ್ಕೆ ಉರುಳಿದ ಕಾರು, 8 ಮಂದಿ ಸಾವು

Next Post

ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌

ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!