• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒತ್ತುವರಿ ತೆರವಿಗೆ ಅಡ್ಡಿ; ಜಿ.ವಿ ಮಾಲ್‌ ವ್ಯವಸ್ಥಾಪಕನ ವಿರುದ್ಧ ಬಂಧನ ವಾರೆಂಟ್‌.

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಂಕಣ, ಕರ್ನಾಟಕ, ವಿಶೇಷ, ಶೋಧ
0
ಒತ್ತುವರಿ ತೆರವಿಗೆ ಅಡ್ಡಿ; ಜಿ.ವಿ ಮಾಲ್‌ ವ್ಯವಸ್ಥಾಪಕನ ವಿರುದ್ಧ ಬಂಧನ ವಾರೆಂಟ್‌.
Share on WhatsAppShare on FacebookShare on Telegram

ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರಿಗೆ ಜೀವ ಬೆದರಿಕೆ ಒಡ್ಡಿರುವ ನಗರದ ಮೋಹನ್‌ ಮಾರ್ಕೆಟ್‌ ಸಮೀಪದ ಜಿ.ವಿ. ಮಾಲ್‌(G V Mall) ವ್ಯವಸ್ಥಾಪಕನ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಲಾಗಿದೆ.

ADVERTISEMENT

ಮಾಲ್‌ ವ್ಯವಸ್ಥಾಪಕ ಬಾಲು ಹಾಗೂ ಅಲ್ಲಿನ ಸಿಬ್ಬಂದಿ ಸಂತೋಷ್‌ ಜಾಧವ್‌ (Santhosh Jadhav) ವಿರುದ್ಧ ಬೀದರ್‌ ಉಪವಿಭಾಗದ ಮ್ಯಾಜಿಸ್ಟ್ರೇಟ್‌ರೂ ಆಗಿರುವ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ(Govind Reddy) ಅವರು ಶುಕ್ರವಾರ ವಾರೆಂಟ್‌ ಹೊರಡಿಸಿದ್ದಾರೆ(Issued Warrant on Friday).

ಇಬ್ಬರನ್ನು ಬಂಧಿಸುವಂತೆ ನ್ಯೂ ಟೌನ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ಗೆ(New Town Police Inspector) ಸೂಚಿಸಿದ್ದಾರೆ.

ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿದಾರರ ವಿರುದ್ಧ ನಗರಸಭೆ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದೆ. ಶುಕ್ರವಾರ ಜಿ.ವಿ ಮಾಲ್‌ ಅತಿಕ್ರಮಣ ತೆರವುಗೊಳಿಸಲು ಹೋಗಿದ್ದ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಲ್‌ ವ್ಯವಸ್ಥಾಪಕ ಬಾಲು ಹಾಗೂ ಸಂತೋಷ್‌ ಜಾಧವ್‌ ಅಡ್ಡಿಪಡಿಸಿ, ಅವರಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಬಂಧನಕ್ಕೆ ಶುಕ್ರವಾರ ವಾರೆಂಟ್‌ ಹೊರಡಿಸಿದ್ದಾರೆ.

Tags: BidarBidar DistrictGV MallPolicecomplaint
Previous Post

ಪೊಲೀಸ್‌ ಸ್ಟೇಷನ್‌ನಲ್ಲಿ ಬರ್ತ್ಡೇ ಆಚರಿಸಿಕೊಂಡ ಬಿಜೆಪಿ ನಾಯಕ..!

Next Post

ನಿಮ್ಮ ಬಾಯಿಗೆ ಬೀಗ ಹಾಕಿ ಇಲ್ಲವಾದ್ರೆ ನೋಟಿಸ್‌..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post

ನಿಮ್ಮ ಬಾಯಿಗೆ ಬೀಗ ಹಾಕಿ ಇಲ್ಲವಾದ್ರೆ ನೋಟಿಸ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada