• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒತ್ತುವರಿದಾರರಿಗೆ ಮುರೂ ದಿನಗಳ ಡೆಡ್ ಲೈನ್ ನೀಡಿದ: ಬಿಬಿಎಂಪಿ

ಪ್ರತಿಧ್ವನಿ by ಪ್ರತಿಧ್ವನಿ
December 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರಿನಲ್ಲಿ ಫುಟ್‌ಪಾತ್‌ಗಳು ಅಸ್ತಿತ್ವದಲ್ಲಿದ್ದರೆ ಮತ್ತು ಅಲ್ಲಿ ಜನರು ಸುರಕ್ಷಿತವಾಗಿ ನಡೆಯಲು ಮಾತ್ರ ಉದ್ದೇಶಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ಫುಟ್‌ಪಾತ್‌ಗಳನ್ನು ಕಾರುಗಳು, ಆಟೋಗಳು ಅಥವಾ ದ್ವಿಚಕ್ರ ವಾಹನಗಳಿಗೆ ಶಾಶ್ವತ ಪಾರ್ಕಿಂಗ್ ಸ್ಥಳಗಳಾಗಿ ಬಳಸಲಾಗುತ್ತದೆ. ಮರದ ಕುಂಡಗಳನ್ನು ಇಡಲು ಜನರು ಕಾಲುದಾರಿಗಳನ್ನು ಬಳಸುತ್ತಾರೆ. ಇಟ್ಟಿಗೆಗಳು, ಬಾರ್‌ಗಳು, ಮರಳು, ತ್ಯಾಜ್ಯ ವಸ್ತುಗಳಂತಹ ನಿರ್ಮಾಣ ಸಾಮಗ್ರಿಗಳನ್ನು ಎಸೆಯಲು ಅವರು ಫುಟ್‌ಪಾತ್‌ಗಳನ್ನು ಬಳಸುತ್ತಾರೆ.

ADVERTISEMENT

ಫುಟ್ ಪಾತ್ ಮೇಲೆ ಇನ್ನಮುಂದೆ ನೋ ಶಾಪಿಂಗ್ ಬ್ರ್ಯಾಂಡ್ ಬೆಂಗಳೂರಿಗಾಗಿ ಬಿಬಿಎಂಪಿ ಫುಲ್ ಅಲರ್ಟ್ ಒಂದ್ಕಡೆ

ವೈಟ್ ಟಾಪಿಂಗ್ ಕಾರ್ಯಾಚರಣೆ ಫುಲ್ ಜೋರು…ಇತ್ತ ಫುಟ್ ಪಾತ್ ವ್ಯಾಪಾರ ಮಾಡೋರಿಗೆ ಬೀಳುತ್ತೆ ಬ್ರೇಕ್..ಫುಟ್ ಪಾತ್ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಬಿಬಿಎಂಪಿ
.

ಗಮನಕ್ಕೆ ತಿಳಿಯಪಡಿಸುವುದೇನೆಂದರೇ, ಹೇರೋಹಳ್ಳಿ ಉಪ-ವಿಭಾಗದ ವ್ಯಾಪ್ತಿಯ చాడో ನಂ:29(ಉಲ್ಲಾಳ)ರ ವಿಶ್ವೇಶ್ವರಯ್ಯ ಬಡಾವಣೆ 5ನೇ ಹಂತದ ಉಲ್ಲಾಳ ಉದ್ಯಾನವನ (ಪಾರ್ಕ್) ಎದರು ಮತ್ತು ಇಕ್ಕೆಲಗಳ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟು ಇಟ್ಟಿರುವುವರುಗಳಿಂದ ಪಾದಚಾರಿ ರಸ್ತೆ ಒತ್ತುವರಿಯಾಗಿರುವುದು ಸ್ಥಳದಲ್ಲಿ ಕಂಡು ಬಂದಿರುತ್ತದೆ. ಈ ಬಗ್ಗೆ ಮುಖ್ಯ ಆಯುಕ್ತರು ರವರು ಬಿಬಿಎಂಪಿ ರವರಿಗೆ ದೂರು ಸಲ್ಲಿಕೆಯಾಗಿರುವುದರಿಂದ ಒತ್ತುವರಿಯನ್ನು ತೆರವುಗೊಳಿಸಲು ಆದೇಶಿಸಿರುತ್ತಾರೆ.

ಆದ ಪ್ರಯುಕ್ತ ದಿನಾಂಕ: 21.12.2024 ರಂದು ಶನಿವಾರ ಬೆಳಿಗ್ಗೆ 10.00 ಗಂಟೆಗೆ ಉಲ್ಲಾಳ ಉದ್ಯಾನವನ (ಪಾರ್ಕ್) ಎದರು ಮತ್ತು ಇಕ್ಕೆಲಗಳ ರಸ್ತೆಗಳ ಪಾದಚಾರಿ ಮಾರ್ಗದ ಎಲ್ಲಾ ಒತ್ತುವರಿಯನ್ನು ತೆರವುಗೊಳಿಸಲಾಗುವುದು. ಒತ್ತುವರಿದಾರರುಗಳು ಒತ್ತುವರಿಯನ್ನು ಸ್ವಯಂ ತೆರವುಗೊಳಿಸಿಕೊಳ್ಳಲು ಇಚ್ಚಿಸಿದಲ್ಲಿ ತೆರವುಗೊಳಿಸಿಕೊಳ್ಳಲು ತಿಳಿಸಿದೆ. ದಿನಾಂಕ:20.12.2024 ರಂದು ಸಂಜೆಯೊಳಗಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ

Tags: BangaloreBBMPBBMP CommissionerFootpath traders beware.Occupiers given a dead line of three days: BBMP.Visvesvaraya Barangay 5th Level Opposite Ulla Park
Previous Post

ಮೈಸೂರಿಗೆ ಭೇಟಿ ನೀಡಲು ಅವಕಾಶ ಕೊಡಿ – ಕೋರ್ಟ್ ಮೊರೆಹೋದ ನಟ ದರ್ಶನ್ ! 

Next Post

ಸದನದಲ್ಲಿ ಪ್ರತಿಧ್ವನಿಸಿದ ಅಂಬೇಡ್ಕರ್ ಕುರಿತ ಹೇಳಿಕೆ ವಿವಾದ – ಬಾಬಾ ಸಾಹೇಬ್ ಫೋಟೋ ಹಿಡಿದು ಕಾಂಗ್ರೆಸ್ ಪ್ರತಿಭಟನೆ !

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಸದನದಲ್ಲಿ ಪ್ರತಿಧ್ವನಿಸಿದ ಅಂಬೇಡ್ಕರ್ ಕುರಿತ ಹೇಳಿಕೆ ವಿವಾದ – ಬಾಬಾ ಸಾಹೇಬ್ ಫೋಟೋ ಹಿಡಿದು ಕಾಂಗ್ರೆಸ್ ಪ್ರತಿಭಟನೆ !

ಸದನದಲ್ಲಿ ಪ್ರತಿಧ್ವನಿಸಿದ ಅಂಬೇಡ್ಕರ್ ಕುರಿತ ಹೇಳಿಕೆ ವಿವಾದ - ಬಾಬಾ ಸಾಹೇಬ್ ಫೋಟೋ ಹಿಡಿದು ಕಾಂಗ್ರೆಸ್ ಪ್ರತಿಭಟನೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada