• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಲು

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ಕರ್ನಾಟಕ
0
ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಲು
Share on WhatsAppShare on FacebookShare on Telegram

ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ. ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದ್ದು ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ

ADVERTISEMENT

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು
ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ

Tags: CMSiddaramaiahpowerpower supplySolarisation of EIP Feeders
Previous Post

ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಕೆಗೆ ಸೂಚನೆ

Next Post

ಫ್ರಾನ್ಸ್ ಘಟನಾವಳಿಗಳ ಹಿಂದಿನ ಸತ್ಯಗಳು : ಡಾ. ಜೆ ಎಸ್ ಪಾಟೀಲ ಅವರ ಬರಹ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಫ್ರಾನ್ಸ್ ಘಟನಾವಳಿಗಳ ಹಿಂದಿನ ಸತ್ಯಗಳು : ಡಾ. ಜೆ ಎಸ್ ಪಾಟೀಲ ಅವರ ಬರಹ

ಫ್ರಾನ್ಸ್ ಘಟನಾವಳಿಗಳ ಹಿಂದಿನ ಸತ್ಯಗಳು : ಡಾ. ಜೆ ಎಸ್ ಪಾಟೀಲ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada