• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚಿಟ್ಟೆ ಅಭಿನಯಕ್ಕೆ  ಫಿದಾ ಆದ ತೆಲುಗು ಪ್ರೇಕ್ಷಕರು

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಸಿನಿಮಾ
0
ಚಿಟ್ಟೆ ಅಭಿನಯಕ್ಕೆ  ಫಿದಾ ಆದ ತೆಲುಗು ಪ್ರೇಕ್ಷಕರು
Share on WhatsAppShare on FacebookShare on Telegram

ತೀಕ್ಷ್ಣ ನೋಟ, ಗಮನ ಸೆಳೆಯುವ ಅಭಿನಯ, ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ಕಂಚಿನ ಕಂಠದ ಗಾಯಕ ಕಂ ನಾಯಕ ವಸಿಷ್ಠ ಸಿಂಹ ‘ಓದೆಲಾ ರೈಲ್ವೇ ಸ್ಟೇಷನ್’ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋದು ಗೊತ್ತೇ ಇದೆ. ಈ ಚಿತ್ರ ಈಗ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಚಿಟ್ಟೆ ಅಭಿನಯಕ್ಕೆ ತೆಲುಗು ಸಿನಿ ಪ್ರೇಕ್ಷಕ ಫಿದಾ ಆಗಿದ್ದಾರೆ.

ADVERTISEMENT

ಈ ಸಿನಿಮಾದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಅಮೋಘವಾಗಿ ಅಭಿನಯಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಸಿಂಹ ಗೆದ್ದಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ನಾಯಕನಾಗಿಯೂ ಹಾಗೂ ಖಳನಾಯಕನಾಗಿ ಅಬ್ಬರಿಸಿದ್ದಾರೆ.

ಅಂದಹಾಗೇ ‘ಓದೆಲಾ ರೇಲ್ವೇ ಸ್ಟೇಷನ್’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಖರೀಮ್ ನಗರದಲ್ಲಿ ನಡೆದ ಘಟನೆಯೊಂದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಯುವ ನಿರ್ದೇಶಕ ಅಶೋಕ್ ತೇಜ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಹೇಬಾ ಪಟೇಲ್ ವಸಿಷ್ಠನಿಗೆ ಜೋಡಿಯಾಗಿ ನಟಿಸಿದ್ದಾರೆ.

ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ ಈಗ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜೊತೆಗೆ ಕಲಾ ಸೇವೆಯನ್ನೂ ಮುಂದುವರೆಸಲಿದ್ದಾರೆ. ಸದ್ಯ ವಸಿಷ್ಠ Love..ಲಿ, ಹೆಡ್ ಬುಷ್, ಸಿಂಬಾ, ತಲ್ವಾರ್ ಪೇಟೆ, ಡೇವಿಲ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಇನ್ನೆರಡು- ಮೂರು ವರ್ಷಗಳಲ್ಲಿ ದೇಶದೆಲ್ಲೆಡೆ 5G ಸಂಪರ್ಕ!

Next Post

ದಶಪಥ ರಸ್ತೆಯ ಮೇಲೆ ನೀರು; ಮೈಸೂರು -ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್!

Related Posts

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..
Top Story

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

by ಪ್ರತಿಧ್ವನಿ
February 13, 2026
0

ಬೆಂಗಳೂರು : ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಜೋ ಸೈಮನ್‌ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ಫಿಲ್ಮ್‌ ಚೇಂಬರ್‌ನಲ್ಲಿ ನಡೆಯುತ್ತಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಬಳಿಕ...

Read moreDetails
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

February 13, 2026
ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

February 12, 2026
ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

February 12, 2026

ಲೈಂ** ದೌರ್ಜನ್ಯ ಕೇಸ್‌: ಸಾಧು ಕೋಕಿಲಾ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ಬಿಗ್‌ ರಿಲೀಫ್

February 11, 2026
Next Post
ದಶಪಥ ರಸ್ತೆಯ ಮೇಲೆ ನೀರು; ಮೈಸೂರು -ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್!

ದಶಪಥ ರಸ್ತೆಯ ಮೇಲೆ ನೀರು; ಮೈಸೂರು -ಬೆಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada