• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಒಡಿಶಾ ಭೀಕರ ರೈಲು ದುರಂತ : ದುರ್ಘಟನೆ ಹಿಂದಿನ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು

Any Mind by Any Mind
June 3, 2023
in ದೇಶ
0
ಒಡಿಶಾ ಭೀಕರ ರೈಲು ದುರಂತ : ದುರ್ಘಟನೆ ಹಿಂದಿನ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು
Share on WhatsAppShare on FacebookShare on Telegram

ಒಡಿಶಾ : ಒಡಿಶಾದ ಬಾಲಸೋರ್​​​ ರೈಲು ದುರಂತದಲ್ಲಿ 280ಕ್ಕೂ ಅಧಿಕ ಮಂದಿ ಜೀವ ತೆತ್ತಿದ್ದು 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು ಹಾಗೂ ಸರಕು ಸಾಗಣೆ ರೈಲು ಡಿಕ್ಕಿಯಾದ ಪರಿಣಾಮ ಅಪಘಾತವಾಗಿತ್ತು. ಇದಾಗಿ ಕೆಲವೇ ನಿಮಿಷಗಳಲ್ಲಿ ಇದೇ ಹಳಿಯಲ್ಲಿ ಬಂದ ಯಶವಂತಪುರ – ಹೌರಾ ಎಕ್ಸ್​ಪ್ರೆಸ್​ ಕೂಡ ಡಿಕ್ಕಿ ಹೊಡೆದಿದ್ದು ದುರಂತ ಸಂಭವಿಸಿದೆ.

ADVERTISEMENT

ದುರ್ಘಟನೆ ಬಗ್ಗೆ ಭಾರತೀಯ ರೈಲು ಕಾರ್ಯನಿರ್ವಾಹಕ ನಿರ್ದೇಶಕ ಅಮಿತಾಭ್​​ ಶರ್ಮಾ ಮಾಹಿತಿ ನೀಡಿದ್ದು, ಸಂಜೆ ಸುಮಾರು 7 ಗಂಟೆಗೆ ಈ ದುರ್ಘಟನೆ ಸಂಬವಿಸಿದೆ. ಎರಡು ಪ್ರಯಾಣಿಕ ರೈಲು ಹಾಗೂ ಒಂದು ಸರಕು ಸಾಗಣೆ ರೈಲು ಪರಸ್ಪರ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದಿದ್ದಾರೆ.

ಬಾಲಸೋರ್​ ರೈಲು ನಿಲ್ದಾಣದ ಬಳಿಯಲ್ಲಿ ನಿಂತುಕೊಂಡಿದ್ದ ಗೂಡ್ಸ್​ ರೈಲಿಗೆ ಚೆನ್ನೈ ಕಡೆಗೆ ತೆರಳುತ್ತಿದ್ದ ಕೋರಮಂಡಲ್​ ಶಾಲಿಮಾರ್​ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಪ್ರಯಾಣಿಕರಿದ್ದ ಬೋಗಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಇದಾಗಿ ಕೆಲವೇ ನಿಮಿಷಗಳಲ್ಲಿ ಇದೇ ಹಳಿಯಲ್ಲಿ ಬಂದ ಯಶವಂತಪುರ – ಹೌರಾ ಸೂಪರ್​ಪಾಸ್ಟ್​ ರೈಲು ಕೋರಮಂಡಲ್​ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ರೈಲುಗಳ ವೇಗ ಹೆಚ್ಚಿದ್ದರಿಂತ ಅಪಘಾತದ ಭೀಕರತೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

Tags: Balasore train tragedyCoromandel Express trainGoods trainOdishaYeshwantpur - Howrah superfast train
Previous Post

Three-Train Accident In Odisha : ಒಡಿಶಾ ರೈಲು ದುರಂತ : ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900 ಮಂದಿ ಗಾಯ..!

Next Post

Odisha Train Accident : ಒಡಿಶಾ ರೈಲು ದುರಂತ ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ

Related Posts

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..
Top Story

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

by ಪ್ರತಿಧ್ವನಿ
March 11, 2026
0

ಬೆಂಗಳೂರು : ಕಳೆದ ಫೆಬ್ರವರಿ 28 ರಂದು ಆರಂಭವಾಗಿರುವ ಇರಾನ್‌ -ಇಸ್ರೇಲ್‌ ನಡುವಿನ ಯುದ್ಧದ ತೀವ್ರತೆ ಮತ್ತಷ್ಟು ಅಧಿಕವಾಗುತ್ತಿದೆ. ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯ...

Read moreDetails
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

March 11, 2026
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

March 10, 2026
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

March 10, 2026
Next Post
Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Odisha Train Accident : ಒಡಿಶಾ ರೈಲು ದುರಂತ ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!