• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Odisha Tragedy : ಒಡಿಶಾ ರೈಲು ದುರಂತ ; ಅಪಘಾತದಲ್ಲಿ ಮೃತಪಟ್ಟಿವರಿಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ..!

Any Mind by Any Mind
June 3, 2023
in Top Story, ಇದೀಗ, ಕರ್ನಾಟಕ
0
Odisha Tragedy : ಒಡಿಶಾ ರೈಲು ದುರಂತ ; ಅಪಘಾತದಲ್ಲಿ ಮೃತಪಟ್ಟಿವರಿಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ..!
Share on WhatsAppShare on FacebookShare on Telegram
ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದ ಬ್ಗಗೆ ರಷ್ಯಾ ಅಧ್ಯಕ್ಷ ವ್ಲಾದ್ಮಿರ್ ಪುಟಿನ್‌ ಸಂತಾಪ ಸೂಚಿಸಿದ್ದಾರೆ. ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂಬ ಸಂದೇಶವನ್ನ ಭಾರತದಲ್ಲಿನ ರಷ್ಯಾ ರಾಯಭಾರಿ‌ ಕಚೇರಿ ಟ್ವೀಟ್‌ ಮಾಡಿದೆ.
ಉಳಿದಂತೆ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಕೂಡ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಒಡಿಶಾ ರೈಲು ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.. ಯುರೋಪ್ ನಿಮ್ಮ ದುಃಖವನ್ನು ಹಂಚಿಕೊಳ್ಳಲಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹೇಳಿಕೆಯನ್ನ ನೀಡಿದ್ದಾರೆ
ಇನ್ನು ಬಾಲಸೋರ್ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಟರ್ಕಿ ಸರ್ಕಾರ ತನ್ನ ಸಂತಾಪವನ್ನು ಸೂಚಿಸಿದೆ. ಜೊತೆಗೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಅಂತ ಹಾರೈಸಿದೆ.

ADVERTISEMENT
Tags: Balasore train accidentcondolencesEurope will share your griefEuropean CommissionEuropean Commission President Ursula von der LeyenOdisha TragedyOdisha Train AccidentRussian EmbassyRussian President Vladimir PutinThe Turkish government
Previous Post

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ

Next Post

Early puberty in Indian Girls and its related problems : ಅವಧಿಗೆ ಮುನ್ನವೇ ಋತುಮಾತಿಯಾಗುತ್ತಿರುವ ಭಾರತೀಯ ಹೆಣ್ಣುಮಕ್ಕಳು ಮತ್ತು ಅದರಿಂದಾಗುವ ಸಮಸ್ಯೆಗಳು

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
Early puberty in Indian Girls and its related problems : ಅವಧಿಗೆ ಮುನ್ನವೇ ಋತುಮಾತಿಯಾಗುತ್ತಿರುವ ಭಾರತೀಯ ಹೆಣ್ಣುಮಕ್ಕಳು ಮತ್ತು ಅದರಿಂದಾಗುವ ಸಮಸ್ಯೆಗಳು

Early puberty in Indian Girls and its related problems : ಅವಧಿಗೆ ಮುನ್ನವೇ ಋತುಮಾತಿಯಾಗುತ್ತಿರುವ ಭಾರತೀಯ ಹೆಣ್ಣುಮಕ್ಕಳು ಮತ್ತು ಅದರಿಂದಾಗುವ ಸಮಸ್ಯೆಗಳು

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!