• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Odisha Train Accident : ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Any Mind by Any Mind
June 4, 2023
in Top Story, ಇದೀಗ, ರಾಜಕೀಯ
0
Odisha Train Accident : ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ
Share on WhatsAppShare on FacebookShare on Telegram

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.

ADVERTISEMENT

ಮೃತರ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳುಗೆ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ. ಅನೇಕ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಮತ್ತು ಪಶ್ಚಿಮ ಬಂಗಾಳದ ಶಾಲಿಮರ್ ನಿಲ್ದಾಣದ ನಡುವೆ ಸಂಚರಿಸುತ್ತದೆ. ಬೆಂಗಳೂರಿನ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದ ಬಳಿಕ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಅನೇಕ ಬೋಗಿಗಳು ಹಳಿ ತಪ್ಪಿವೆ. ಇದರಿಂದಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ. ಬಹಾಂಗ ರೈಲ್ವೆ ನಿಲ್ದಾಣದ ಸಮೀಪ ಈ ದುರಂತ ಸಂಭವಿಸಿದೆ.

Tags: BJPModiNaveen PatnaikOdisha Train AccidentodishacmOdishatrainaccidentPMModi
Previous Post

ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ ತಲೆಯೆತ್ತಲಿದೆ 50 ಇಂದಿರಾ ಕ್ಯಾಂಟೀನ್​

Next Post

ಉಚಿತ ಪ್ರಯಾಣಕ್ಕೂ ಟಿಕೆಟ್​ ಪಡೆಯಲೇಬೇಕು ; ಟಿಕೆಟ್​ ಮಾದರಿ ಹೇಗಿದೆ ಗೊತ್ತಾ?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಉಚಿತ ಪ್ರಯಾಣಕ್ಕೂ ಟಿಕೆಟ್​ ಪಡೆಯಲೇಬೇಕು ; ಟಿಕೆಟ್​ ಮಾದರಿ ಹೇಗಿದೆ ಗೊತ್ತಾ?

ಉಚಿತ ಪ್ರಯಾಣಕ್ಕೂ ಟಿಕೆಟ್​ ಪಡೆಯಲೇಬೇಕು ; ಟಿಕೆಟ್​ ಮಾದರಿ ಹೇಗಿದೆ ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!