• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಯಾಣಿಕರ ಗಮನಕ್ಕೆ : ಬೆಂಗಳೂರಿನಿಂದ ಹೊರಡಬೇಕಿದ್ದ ಈ ರೈಲುಗಳ ಸಂಚಾರ ರದ್ದು

Any Mind by Any Mind
June 3, 2023
in ದೇಶ
0
ಒಡಿಶಾ ರೈಲು ದುರಂತ : ಎದೆ ಝಲ್​ ಎನಿಸುತ್ತೆ ಅಪಘಾತ ಸ್ಥಳದ ಡ್ರೋನ್​ ದೃಶ್ಯಾವಳಿ
Share on WhatsAppShare on FacebookShare on Telegram

ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಡುವ ಅನೇಕ ರೈಲುಗಳ ಸಂಚಾರವನ್ನು ಬಂದ್​ ಮಾಡಲಾಗಿದೆ. ಮುಂಗಡವಾಗಿ ಟಿಕೆಟ್​ ಕಾಯ್ದಿರಿಸಿದವರ ಹಣ ಮರುಪಾವತಿ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಿಂದ ಹೊರಬೇಕಿದ್ದ ಬೆಂಗಳೂರು – ಕಾಮಾಖ್ಯ ಎಸಿ ಎಸ್ಎಫ್ ಎಕ್ಸ್ಪ್ರೆಸ್ 12551, ಬೆಂಗಳೂರು – ಹೌರಾ ಎಕ್ಸ್ಪ್ರೆಸ್ 12864, ಬೆಂಗಳೂರು – ಭಾಗಲ್ಪುರ್ ಅಂಗ ಎಕ್ಸ್ಪ್ರೆಸ್ 12253 ರದ್ದುಗೊಂಡಿವೆ.

ಇನ್ನು ಅನೇಕ ರೈಲುಗಳ ಮಾರ್ಗ ಕೂಡ ಬದಲಾವಣೆಯಾಗಿದ್ದು ಈ ಬಗ್ಗೆ ಕೂಡ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. 12246 ಬೆಂಗಳೂರು – ಹೌರಾ ಎಕ್ಸ್ಪ್ರೆಸ್ ರೈಲು ನರಾಜ್-ಅಂಗುಲ್-ಸಂಬಲ್ಪುರ್ ನಗರ-ಜಾರ್ಸುಗುಡಾ ಮೂಲಕ ಪ್ರಯಾಣಿಸಲಿದೆ. 12503 ಬೆಂಗಳೂರು-ಅಗರ್ತಲಾ ಎಕ್ಸ್ಪ್ರೆಸ್ ಬೆಂಗಳೂರಿನಿಂದ ತಿಟಿಲಗಢ ಜಾರ್ಸುಗುಡಾ, ಬೆಂಗಳೂರು-1286 ಮೂಲಕ ಸಂಚರಿಸಲಿದೆ..

Tags: Balasore train tragedyCoromandel Express trainGoods trainOdishaYeshwantpur - Howrah superfast train
Previous Post

Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Next Post

ಆಯುಷ್ಮಾನ್​ ಕಾರ್ಡ್ ವಿತರಣೆಯಲ್ಲಿ ನಿರ್ಲಕ್ಷ್ಯ : ಅಧಿಕಾರಿಗಳಿಗೆ ಸಂಸದ ಪ್ರತಾಪ್​ ಸಿಂಹ ಕ್ಲಾಸ್​

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಆಯುಷ್ಮಾನ್​ ಕಾರ್ಡ್ ವಿತರಣೆಯಲ್ಲಿ ನಿರ್ಲಕ್ಷ್ಯ : ಅಧಿಕಾರಿಗಳಿಗೆ ಸಂಸದ ಪ್ರತಾಪ್​ ಸಿಂಹ ಕ್ಲಾಸ್​

ಆಯುಷ್ಮಾನ್​ ಕಾರ್ಡ್ ವಿತರಣೆಯಲ್ಲಿ ನಿರ್ಲಕ್ಷ್ಯ : ಅಧಿಕಾರಿಗಳಿಗೆ ಸಂಸದ ಪ್ರತಾಪ್​ ಸಿಂಹ ಕ್ಲಾಸ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!